ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು ದಲಿತ ಸಾಹಿತಿ ದಾನಪ್ಪ ನೀಲಗಲ್ ಮಾತನಾಡಿದರು ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು.