ಎರಡು ದಿನ ಬೆಂಗಳೂರಿನಲ್ಲಿ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತವು ಕರ್ನಾಟಕಕ್ಕೂ ಆತಂಕ ತರುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿಸಿದೆ.

೨ ದಿನಗಳ ನಂತರ ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ನಗರದ ಕೆಲವು ಕಡೆ ತುಂತುರು ಮಳೆಯಾಗುತ್ತಿದ್ದು. ರಾಜಧಾನಿಯಲ್ಲಿ ೨-೩ ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿಯ ಮಾಹಿತಿಯನ್ನು ನೀಡಿದೆ. ಮೈಸೂರು , ಉಡುಪಿಗು ಚಂಡಮಾರುತ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಿದೆ. ಹಾಗೂ ಕರ್ನಾಟಕದಲ್ಲಿ ನವೆಂಬರ್ ೨೮ ರವರೆಗೂ ತುಂಬಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *

Translate »
Scroll to Top