ಬೆಂಗಳೂರು: ಇಂದು ಡೀಸೆಲ್ ಮತ್ತು ಪೆಟ್ರೋಲ್ ರಾಜ್ಯ ಸರ್ಕಾರ ಹೆಚ್ಚಳ ಮಾಡಿರುವುದರನ್ನು ಖಂಡಿಸಿ ಇಂಡಿಯನ್ ವೆಹಿಕಲ್ ಟ್ರೇಡ್ ಯೂನಿಯನ್ ನ ಅಧ್ಯಕ್ಷರಾದ ಗಂಡಸಿ ಸದಾನಂದಸ್ವಾಮಿ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ನ ರಾಜ್ಯಾಧ್ಯಕ್ಷರಾದ ಸಂತೋಷ್ ಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಾಜು ಕನ್ನಡಿಗ ರವರು ಶೀಘ್ರವೇ ಬೆಲೆ ಹೆಚ್ಚಳ ಮಾಡಿರುವುದರನ್ನು ಹಿಂಪಡೆಯಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.