ಸರೋದ್ ವಾದಕ ಪಂಡಿತ ರಾಜೀವ್ ತಾರಾನಾಥ್ಅವರು ನಿಧನ : ಸಿಎಂ ಸಿದ್ಧರಾಮಯ್ಯ ಸಂತಾಪ

ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ.

ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ.

ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು.

 

ಅವರ  ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇತರೆ ಮಾಹಿತಿ ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top