ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಿಎಂ ಸಿದ್ದರಾಮಯ್ಯ-ಎನ್ ಡಿಎ ಮೈತ್ರಿ ಕೂಟಕ್ಕೆ ಪ್ರತಿಷ್ಠೆಯ ಕದನ

ಮೈಸೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿಸಿ ಜನರು ಮತ್ತು ರಾಜಕಾರಣಿಗಳು ಇನ್ನೂ ಹೊರಬಂದಿಲ್ಲ, ಈ ನಡುವೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಅಧಿಸೂಚನೆ ಹೊರಡಿಸಿರುವುದು ಈ ಭಾಗದ ಮತದಾರರು ಮತ್ತು ಜನನಾಯಕರು ಮತ್ತೆ ಚುನಾವಣಾ ಮೂಡ್‌ಗೆ ಜಾರುವಂತೆ ಮಾಡಿದೆ.

ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಹೊರತಾಗಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಇದು ಮತ್ತೊಮ್ಮೆ ಪ್ರತಿಷ್ಠಿತ ಕದನವಾಗಿದೆ.

೨೦೦೦ನೇ ಇಸವಿಯಲ್ಲಿ ಕಾಂಗ್ರೆಸ್ ಒಮ್ಮೆ ಮಾತ್ರ ಚುನಾವಣೆಯಲ್ಲಿ ಗೆದ್ದಿತ್ತು, ಆದರೆ ಕ್ಷೇತ್ರವು ಹಲವು ರ‍್ಷಗಳಿಂದ ಜನತಾ ಪರಿವಾರದ ಭದ್ರಕೋಟೆಯಾಗಿ ಉಳಿದಿದೆ. ಜೆಡಿಎಸ್ ತೊರೆದಿರುವ ಹಾಲಿ ಎಂಎಲ್ಸಿ ಮರಿತಿಬ್ಬೇಗೌಡ ಈಗ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಟಿಕೆಟ್ ಖಚಿತವಾಗಿದ್ದು, ಸತತ ಐದನೇ ಗೆಲುವಿಗೆ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.

ಮರಿತಿಬ್ಬೇಗೌಡರು ೨೦೦೦ನೇ ಇಸವಿಯಿಂದ ಚುನಾವಣೆಗೆ ಸ್ರ‍್ಧಿಸಿದ್ದು, ಕಾಂಗ್ರೆಸ್, ಜೆಡಿಎಸ್ ಟಿಕೆಟ್‌ಗಳಲ್ಲಿ ಸ್ರ‍್ಧಿಸಿ ಗೆದ್ದಿದ್ದಾರೆ. ಒಂದು ಬಾರಿ ಜೆಡಿಎಸ್ ಪಕ್ಷ ಗೌಡರಿಗೆ ಟಿಕೆಟ್ ನಿರಾಕರಿಸಿ ನಿವೃತ್ತ ಡಿಡಿಪಿಐ ಶಾರದಮ್ಮ ಅವರನ್ನು ಕಣಕ್ಕಿಳಿಸಿ್ತು. ಆ ವೇಳೆ ಮರಿತಿಬ್ಬೇಗೌಡರು ಸ್ವತಂತ್ರ ಅಭ್ರ‍್ಥಿಯಾಗಿ ಕಣಕ್ಕಿಳಿದಿದ್ದರು.

ರ‍್ನಾಟಕ ರಾಜ್ಯ ರ‍್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮು ಅವರಿಗೆ ಅವಕಾಶ ಕಲ್ಪಿಸುವ ಸಲುವಾಗಿ ದಕ್ಷಿಣ ಪದವೀಧರ ಕ್ಷೇತ್ರದಿಂದ ತಮ್ಮ ಆಪ್ತ ಮತ್ತು ಮಾಜಿ ಸೆನೆಟ್ ಸದಸ್ಯ ಜೈರಾಮ್ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ವಿರುದ್ಧ ಅಸಮಾಧಾನಗೊಂಡ ಮರಿತಿಬ್ಬೇಗೌಡ ಪಕ್ಷ ತೊರೆದರು.

ಕಳೆದ ಎರಡು ರ‍್ಷಗಳಿಂದ ಕಾಂಗ್ರೆಸ್ ನಾಯಕರ ಜೊತೆ ಒಡನಾಟ ಬೆಳೆಸಿಕೊಂಡಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ರ‍್ಥಿಗಳ ಪರ ಪ್ರಚಾರ ನಡೆಸಿದ್ದರು. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೇ ೯ ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜೂನ್ ೩ಕ್ಕೆ ಚುನಾವಣೆ ನಡೆಯಲಿದ್ದು, ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಲಾಬಿ ತೀವ್ರಗೊಂಡಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top