ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ ಶ್ರೀ ಸುಬ್ರಮಣ್ಯೇಶ್ವರ ಕೋ ಅಪರೇಟಿವ್ ಬ್ಯಾಂಕ್
ಬೆಂಗಳೂರು : ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ಶ್ರೀ ಸುಬ್ರಮಣ್ಯೇಶ್ವರ ಕೋ ಅಪರೇಟಿವ್ ಬ್ಯಾಂಕ್ ಲಿಮಿಟೆಡ್ 2023 – 24 ನೇ ಸಾಲಿನಲ್ಲಿ 11.92 ಕೋಟಿ ವ್ಯವಹಾರಿಕ ಲಾಭ ಮತ್ತು 8.92 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.