ballary

ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ : ವ್ಯಂಗ್ಯವಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಡಾ ಅಕ್ರಮ ಖಂಡಿಸಿ ಬಿಜೆಪಿ ಪಾದಯಾತ್ರೆ ಸಂಬಂಧ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಮತ್ತು ಈ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಕಾರ್ಯದರ್ಶಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.

ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನವದಂಪತಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ನವದಂಪತಿ ಮತದಾನ ಮಾಡಿದರು.

ರಾಜ್ಯದ ೨ನೇ ಹಂತದ ಲೋಕಸಭಾ ಚುನಾವಣೆ : ಮತದಾನ ಮಾಡಿದ ಕೆಆರ್‌ಪಿ ಪಕ್ಷದ ನಾಯಕಿ ಗಾಲಿ ಲಕ್ಷ್ಮೀಅರುಣಾ

ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ ೨ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಕೆಆರ್ಪಿ ಪಕ್ಷದ ನಾಯಕಿ ಗಾಲಿ ಲಕ್ಷ್ಮೀ ಅರುಣರವರು ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸಿದರು,

ಲಾರಿ ಹಾರದು ಬೈಕ್ ಸಾವರ ಸಾವು:  ಸಾವಿರಾರು ವಾಹನಗಳು ರಸ್ತೆಯಲ್ಲಿ ಸ್ಥಗಿತ

ಬಳ್ಳಾರಿ : ನಗರದ 33ನೇ ವಾರ್ಡ್ ವಿನಾಯಕ ನಗರದಲ್ಲಿ ಭೀಕರ ಭೀಕರ ರಸ್ತೆ ಅಪಘಾತ ಮಂಗಳವಾರ ಬೆಳಿಗ್ಗೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಬೈಕ್ ಸಾವಿರ ಹೊನ್ನಪ್ಪ (50)ಕಂಪ್ಲಿ ಮುದ್ದಾಪುರ ಗ್ರಾಮವಾಸಿ ಅಧಿಕ ಟನ್ನೆಜ್ ಇರುವ ಲಾರಿ ka/ 40 / 7596 ಬೈಕ್ ಸಾವರ ಮೇಲೆ ಹರಿದು ಘಟನಾ ಸ್ಥಳದಲ್ಲಿ ಸಾವನಪ್ಪಿದ್ದಾನೆಎಂದು ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ. ಬೈಕ್ ಸಾವರ ಹೊನ್ನಪ್ಪ ಕುಡುತ್ತಿನಿ ಯೂನಿಯನ್ ಬ್ಯಾಂಕ್ ನಲ್ಲಿ ರಿಕವರಿ ಕೆಲಸ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಈ ಬಾರಿಯ ಚುನಾವಣೆ ಉಳಿವಿನ ಪ್ರಜಾಪ್ರಭುತ್ವ ಉಳಿಸುವ ತೀರ್ಮಾನ ಮಾಡುವ ಚುನಾವಣೆ: ಉಗ್ರಪ್ಪ

ಬಳ್ಳಾರಿ: ದೇಶದಲ್ಲಿ ನಡೆಯುವ 2024ರ ಚುನಾವಣೆ ಅತ್ಯಂತ ಮಹತ್ತರವಾದದು ಅಳಿವು ಉಳಿವಿನ ಪ್ರಜಾಪ್ರಭುತ್ವ ಉಳಿಸುವ ತೀರ್ಮಾನ ಮಾಡುವ ಚುನಾವಣೆ ಎಂದು ಉಗ್ರಪ್ಪ ಹೇಳಿದರು.
ಎರಡನೇ ಸ್ವಾತಂತ್ರ್ಯ ಸಂಗ್ರಾಮದ ಚುನಾವಣೆ ಮತ್ತು ಚುನಾವಣಾ ಆಯೋಗವು ಸೇರಿದಂತೆ ಅವುಗಳ ಹರಣ ಮಾಡಿದ್ದು ಸ್ವಾತಂತ್ರ್ಯ ವನ್ನು ಹಾಗೂ ಜನ ಸಾಮಾನ್ಯರ ಬದುಕಿಗೆ ಬೆಳಕು ಚೆಲ್ಲುವ ಚುನಾವಣೆ ಇದಾಗಿದೆ ಎಂಬುದು ಸ್ಪಷ್ಟ ಪಡಿಸಿದರು.

ಕಾಂಗ್ರೆಸ್ ಪಕ್ಷ ತಮ್ಮ ಚಿಹ್ನೆ ಬದಲು ಮಾಡಿದ್ದಾರೆಯೇ..? ಹಸ್ತದ ಬದಲು ಚೆಂಬು ಸಿಂಬಲ್ ಮಾಡಿಕೊಂಡಿದ್ದಾರೆ?: ಸುರೇಶ್ ಕುಮಾರ್

ಬಳ್ಳಾರಿ: ರಾಹುಲ್ ಭಾಷಣದಲ್ಲಿ ಹಸ್ತದ ಚಿನ್ಹೆ ಬದಲು ಚೆಂಬು ತೋರಿಸುತ್ತಿರೋ ಹಿನ್ನಲೆ ಬದಲಾವಣೆ ಮಾಡಿಕೊಂಡಿದ್ದಾರೆಯೇ..? ಎಂದ ಸುರೇಶ್ ಕುಮಾರ್
ರಾಹುಲ್ ಹೋದಲ್ಲಿ ಬಂದಲ್ಲಿ ಚೆಂಬು ಹಿಡಿದುಕೊಂಡಿದ್ದಾರೆ, ಕಾಂಗ್ರೆಸ್ ಪಕ್ಷದ ಚಿನ್ಹೆ ಹಸ್ತ ಆದರೆ ಈಗ ಚೆಂಬು ಕಾಂಗ್ರೆಸ್ ಪಕ್ಷದ ಚಿನ್ಹೆ ಮಾಡಿಕೊಂಡಿದ್ದಾರೆ ಎಂದು ವ್ಯಂಗವಾಡಿದ್ದಾರೆ.

ಶೇ.೧೦೦ ರಷ್ಟು ಮತದಾನವಾಗಲು ಕೈಜೋಡಿಸಿ: ವೈ.ವನಜಾ

ಕಾರಟಗಿ: ತಾಪಂ ಕಾರ್ಯಲಯದಲ್ಲಿ MRM, URW ಹಾಗೂ VRW ಸಭೆ
ಸಾವತ್ರಿಕ ಲೋಕಸಭಾ ಚುನಾವಣೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಶೇ.೧೦೦ ರಷ್ಟು ವಿಕಲಚೇತನರ ಮತದಾನವಾಗಲು ತಾವೆಲ್ಲರೂ ಕೈಜೋಡಿಸಬೇಕು ಎಂದು ತಾ.ಪಂ ಸಹಾಯಕ ನರ್ದೇಟಶಕರಾದ ವೈ.ವನಜಾ ಅವರು ಹೇಳಿದರು.

Translate »
Scroll to Top