ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎ.ಬರ್ತಲೊಮಿಯೋ ನಾಮಪತ್ರ ಸಲ್ಲಿಕೆ
ಬೆಂಗಳೂರು; ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎ.ಬರ್ತಲೊಮಿಯೋ ಅವರು ನಾಮಪತ್ರ ಸಲ್ಲಿಸಿದರು.