Bellary Univercity

ತುಂಗಭದ್ರಾ ಅಣೆಕಟ್ಟಿನಿಂದ 33 ಟಿಎಂಸಿ ಹೂಳು ತೆಗೆಯಲು ಆಗ್ರಹ

ತುಂಗಭದ್ರಾ ಅಣೆಕಟ್ಟಿನಿಂದ 33 ಟಿಎಂಸಿ ಹೂಳು ತೆಗೆಯಲು ಮತ್ತು ತುಂಗಭದ್ರಾ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಲಭ್ಯವಿರುವ 200 ಟಿಎಂಸಿಗಿಂತ ಹೆಚ್ಚಿನ ಹೆಚ್ಚುವರಿ ನೀರನ್ನು ಸರಿಯಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಲೋಕಸಭೆಯ ಮಾಜಿ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದರು.

ಆ.1ರಂದು ವೇತನದ ವ್ಯತ್ಯಾಸದ ಹಣ ಪಾವತಿ

ಬಳ್ಳಾರಿ: ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ವೇತನದಲ್ಲಿ ನಡೆದ ಅವ್ಯವಹಾರದ ಬಗ್ಗೆ ಧ್ವನಿ ಎತ್ತಿದ ಹೊರಗುತ್ತಿಗೆ ನೌಕರರ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು, ಮೂರ್ನಾಲ್ಕು ದಿನಗಳಲ್ಲಿ ಅವರವರ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ.

Translate »
Scroll to Top