Bengalore

ಶೈಕ್ಷಣಿಕ ವಲಯದಲ್ಲಿ  ಸುನ್ನಿ ಸ್ಟೂಡೆಂಟ್ಸ್  ಸೇವೆ ಶ್ಲಾಘನೀಯ -ಜಮೀರ್ ಅಹಮದ್

ಬೆಂಗಳೂರು : ಶೈಕ್ಷಣಿಕ ವಲಯದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸೇವೆ ಶ್ಲಾಘನೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.

ಕೊರೋನ ಹೆಸರಿಲ್ಲಿ 2ಸಾವಿರ ಕೋಟಿ ಲೂಟಿ ಹೊಡೆದ ಬಿ.ಜೆ.ಪಿ.ಸರ್ಕಾರ

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎನ್.ನಾಗರಾಜುರವರ ನೇತೃತ್ವದಲ್ಲಿ 300 ಕ್ಕೂ ಹೆಚ್ಚು ಬಿ.ಜೆ.ಪಿ. ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ.ಮಾಜಿ ಮುಖ್ಯಮಂತ್ರಿಗಳು,ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ,ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ,ಸಲೀಮ್ ಅಹಮದ್ಮ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್,ಶಾಸಕರಾದ ಶ್ರೀಮತಿ ಸೌಮ್ಯ ರೆಡ್ಡಿ,ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎನ್.ನಾಗರಾಜ್ ರವರು ದೀಪಾ ಬೆಳಗಿಸಿ ಸಮಾವೇಶ ಉದ್ಘಾಟನೆ ಮಾಡಿದರು. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಮಾತನಾಡಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರನೋದಿರವರು 8ವರ್ಷದ ಆಡಳಿತದ …

ಕೊರೋನ ಹೆಸರಿಲ್ಲಿ 2ಸಾವಿರ ಕೋಟಿ ಲೂಟಿ ಹೊಡೆದ ಬಿ.ಜೆ.ಪಿ.ಸರ್ಕಾರ Read More »

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಧಾರ್ಮಿಕ ವಲಯ ಕೈಜೋಡಿಸಬೇಕು ರಾಜ್ಯಪಾಲ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲು ಧಾರ್ಮಿಕ ಸಮುದಾಯ ಒಳಗೊಂಡಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಹೇಳಿದ್ದಾರೆ. ಯಶವಂತರಪುರ ಉದಯ ಭಾನು ಪಬ್ಲಿಕ್ ಶಾಲೆಯ ಆಟದ ಮೈದಾನಲ್ಲಿ ಆಚಾರ್ಯ ನರ್ರರತ್ನ ಸುರೂಜಿ ಮಹಾರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 11 ಮಂದಿ ಬಾಲಕರು ಮತ್ತು ಬಾಲಕಿಯರಿಗೆ ಸನ್ಯಾಸ ಧೀಕ್ಷೆ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, ದೇಶದಲ್ಲಿ ಹಲವಾರು ಸಮಸ್ಯೆಗಳಿದ್ದು, ಇವೆಲ್ಲವುಗಳಿಗೂ ಪರಿಹಾರಗಳಿವೆ. ಜೈನ ಧರ್ಮ ಹಾಗೂ …

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಧಾರ್ಮಿಕ ವಲಯ ಕೈಜೋಡಿಸಬೇಕು ರಾಜ್ಯಪಾಲ Read More »

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ

ಬೆಂಗಳೂರು: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ …

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ Read More »

11 ಸಾವಿರ ಜನ ಬಿಸಿಯೂಟ ಕಾರ್ಯಕರ್ತರ ಬೆಂಬಲಕ್ಕೆ ನಿಂತ ಡಿ.ಕೆ ಶಿವಕುಮಾರ್

ಬೆಂಗಳೂರು: 60 ವರ್ಷ ಪೂರ್ಣಗೊಂಡಿದೆ ಎನ್ನುವ ಕಾರಣ ನೀಡಿ ಯಾವುದೇ ರೀತಿಯ ನಿವೃತ್ತಿ ಸೌಲಭ್ಯವನ್ನು ನೀಡದೇ ಸುಮಾರು 11 ಸಾವಿರ ಬಿಸಿಯೂಟ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ. “ಯಾವುದೇ ನಿವೃತ್ತಿ ಭತ್ಯೆ ಹಾಗೂ ಪಿಂಚಣಿ ಸೌಲಭ್ಯಗಳನ್ನು ನೀಡದೆ ರಾಜ್ಯದ 11 ಸಾವಿರ ಬಿಸಿಯೂಟ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದಶಕಗಳಿಂದ ನಮ್ಮ ಮಕ್ಕಳ ಪಾಲನೆ, ಪೋಷಣೆ ಮಾಡಿದವರನ್ನು ʼನಾಳೆಯಿಂದ ಬರುವ ಅವಶ್ಯಕತೆ ಇಲ್ಲʼ …

11 ಸಾವಿರ ಜನ ಬಿಸಿಯೂಟ ಕಾರ್ಯಕರ್ತರ ಬೆಂಬಲಕ್ಕೆ ನಿಂತ ಡಿ.ಕೆ ಶಿವಕುಮಾರ್ Read More »

ಕೆನಡಾ ಸಂಸತ್ ನಲ್ಲಿ ಚಂದ್ರ ಆರ್ಯ ಕನ್ನಡ ಭಾಷಣ

ಬೆಂಗಳೂರು: ಕೆನಡಾದ ಒಟ್ಟಾವ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ಸಂಸತ್ತಿನಲ್ಲಿ ಕನ್ನಡದ ಕಹಳೆ ಮೊಳಗಿಸಿದ್ದು, ಇದು ನಾಡಿಗೆ ಹೆಮ್ಮೆಯ ಕ್ಷಣ ಎಂದು ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಹೇಳಿಕೆ ನೀಡಿರುವ ರಕ್ಷಾ ರಾಮಯ್ಯ, ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮ ಕೆನಡಾ ಸಂಸತ್ತಿನ ಸಂಸದೀಯ ದಾಖಲೆಗಳಲ್ಲಿ ಸೇರಿದ ಈ ದಿನ ಸುದಿನವಾಗಿದ್ದು, ರಾಷ್ಟ್ರಕವಿ ಕುವೆಂಪು, ವರನಟ ಡಾ. ರಾಜ್ ಕುಮಾರ್ …

ಕೆನಡಾ ಸಂಸತ್ ನಲ್ಲಿ ಚಂದ್ರ ಆರ್ಯ ಕನ್ನಡ ಭಾಷಣ Read More »

ಹೆಡ್ಗೇವಾರ್‌ ಅವರ ಬಗ್ಗೆ ಪಾಠ ಸೇರಿಸಿದರೆ ಏನು ಉಪಯೋಗ ಸಿದ್ದರಾಮಯ್ಯ

ಬೆಂಗಳೂರು: ರಾಯಚೂರು ಜಿಲ್ಲೆ ಲಿಂಗಸೂಗೂರು ಹಾಗೂ ದೇವದುರ್ಗಾ ತಾಲೂಕುಗಳಲ್ಲಿ ನಾರಾಯಣಪುರ ಬಲದಂಡೆ ನಾಲೆಯ 1 ರಿಂದ 15 ವಿತರಣಾ ನಾಲೆಗಳ ಆಧುನೀಕರಣ ಮಾಡಲು (ಈ, ಆರ್‌,ಎಮ್) 23/07/2021 ರಲ್ಲಿ 828 ಕೋಟಿ ರೂಪಾಯಿ ಮೊತ್ತದ ಹಾಗೂ 16 ರಿಂದ 18 ಉಪಕಾಲುವೆಗಳ ಅಂದಾಜು ವೆಚ್ಚ 791 ಕೋಟಿ ರೂಪಾಯಿಯ ಒಟ್ಟು 1,619 ಕೋಟಿ ರೂಪಾಯಿ ಟೆಂಡರ್‌ ಕರೆಯಲಾಗಿದೆ. ಈ ಎರಡೂ ಟೆಂಡರ್‌ ಎನ್.ಡಿ ವಡ್ಡರ್ ಅವರ ಹೆಸರಿಗಾಗಿದೆ, ಇವರು ಲಿಂಗಸೂಗೂರಿನ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಅವರ …

ಹೆಡ್ಗೇವಾರ್‌ ಅವರ ಬಗ್ಗೆ ಪಾಠ ಸೇರಿಸಿದರೆ ಏನು ಉಪಯೋಗ ಸಿದ್ದರಾಮಯ್ಯ Read More »

ವಿದ್ಯುತ್ ಪೂರೈಕೆ ಮರು ಸ್ಥಾಪನೆಗೆ ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ಎಂಡಿ

ಬೆಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ, ಕೆಲವಡೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಆಗಿದ್ದು, ನಿನ್ನೆ ರಾತ್ರಿಯಿಂದಲೇ ವಿದ್ಯುತ್ ಪೂರೈಕೆ ಸರಿಪಡಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಖುದ್ದು ಕಾರ್ಯಚರಣೆಗಿಳಿದರು. ಮಂಗಳವಾರ ರಾತ್ರಿ ಬೆಸ್ಕಾಂನ ಎಲ್ಲ ಮುಖ್ಯ ಇಂಜಿನಿಯರ್, ಅಧೀಕ್ಷಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳಿಗೆ ಪರಿಸ್ಥಿತಿ ನಿಭಾಯಿಸಲು ಸೂಚನೆ ನೀಡಿದ ಅವರು ವಿದ್ಯುತ್ ವ್ಯತ್ಯಯದ ಕುರಿತು ಮೇಲ್ವಿಚರಣೆ ಮತ್ತುಕಾಮಗಾರಿ ಮೇಲೆ ನಿಗಾವಹಿಸಿದರು. ಬೆಸ್ಕಾಂ ಎಂಡಿ ಖುದ್ದು ನಿರ್ವಹಣೆಯಿಂದಾಗಿ …

ವಿದ್ಯುತ್ ಪೂರೈಕೆ ಮರು ಸ್ಥಾಪನೆಗೆ ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ಎಂಡಿ Read More »

ಮೂರು ದಿನಗಳ ಇ-ತ್ಯಾಜ್ಯ ಅಂತರಾಷ್ಟ್ರೀಯ ಸಮ್ಮೇಳನ ರಿಕಾಮರ್ಸ್‌ ಉದ್ಘಾಟನೆ

ಬೆಂಗಳೂರು : ಉತ್ಪತ್ತಿಯಾಗುವ ಶೇಕಡಾ 80 ರಷ್ಟು ಇ-ತ್ಯಾಜ್ಯವನ್ನು ಮರುಬಳಕೆ ಮಾಡಬಹುದಾಗಿದ್ದು, ಇದರ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕಾಗಿದೆ ಎಂದು ಕರ್ನಾಟಕದ ಘನ ತ್ಯಾಜ್ಯ ನಿರ್ವಹಣೆಯ ನ್ಯಾಷನಲ್‌ ಗ್ರೀನ್‌ ಟ್ರೀಬ್ಯೂನಲ್‌ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್‌ ಆಡಿ ಅವರು ಹೇಳಿದರು. ಇಂದು ಬೆಂಗಳೂರಿನಲ್ಲಿ ಊರ್ಧವ್ ಮ್ಯಾನೇಜ್ಮೆಂಟ್ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ನಗರದಲ್ಲಿ ಆಯೋಜಿಸಲಾಗಿರುವ ಇ-ತ್ಯಾಜ್ಯ ಹಾಗೂ ವಿದ್ಯುನ್ಮಾನ ತ್ಯಾಜ್ಯ ಮರುಬಳಕೆ ಹಾಗೂ ನಿರ್ವಹಣೆಯ ಕ್ಷೇತ್ರದ ದೇಶದಲ್ಲೇ ದೊಡ್ಡ ಎಕ್ಸ್ಪೋ ರಿ ಕಾಮರ್ಸ್‌ …

ಮೂರು ದಿನಗಳ ಇ-ತ್ಯಾಜ್ಯ ಅಂತರಾಷ್ಟ್ರೀಯ ಸಮ್ಮೇಳನ ರಿಕಾಮರ್ಸ್‌ ಉದ್ಘಾಟನೆ Read More »

ವಿವಿಧ ಟೆಂಡರ್ ಹಗರಣದ ಬಗ್ಗೆ ಪ್ರಸ್ತಾಪ ಮಾಡಿ ಮಾಜಿ ಸಚಿವ

ಬೆಂಗಳೂರು: ಕಳೆದ ಮಾ.15ರಂದು ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಲ್ಲಿನ ಕೊಳವೆ ಬಾವಿ ಟೆಂಡರ್ ಹಗರಣದ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಗಂಗಾ ಕಲ್ಯಾಣ ಯೋಜನೆಯಲ್ಲಿ ಒಟ್ಟು 14,577 ಕೊಳವೆ ಬಾವಿ, 431ಕೋಟಿ ರೂ. ಮೊತ್ತದ ಯೋಜನೆಯಾಗಿದೆ. ನಾನು ಈ ಹಿಂದೆ ಹೇಳಿದಂತೆ ನೀರಾವರಿ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಅನುಕೂಲ ಮಾಡಲು ಈ ಟೆಂಡರ್ ಕರೆಯಲಾಗಿದೆ. ಈ 441 ಕೋಟಿ ಹಗರಣದಲ್ಲಿ ಕೆಲವು ಗುತ್ತಿಗೆದಾರರು ನಕಲಿ ಆದಾಯ ತೆರಿಗೆ ಹಾಗೂ ಕಾಮಗಾರಿಗಳ ದಾಖಲೆ …

ವಿವಿಧ ಟೆಂಡರ್ ಹಗರಣದ ಬಗ್ಗೆ ಪ್ರಸ್ತಾಪ ಮಾಡಿ ಮಾಜಿ ಸಚಿವ Read More »

Translate »
Scroll to Top