ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಮಾತ್ರ ಪ್ರೀತಿಯ ಅಪ್ಪು

ಬೆಂಗಳೂರು : ಸ್ಯಾಂಡಲ್ವುಡ್ನ ನಟ ಸಾರ್ವಭೌಮ, ಪವರ್ ಸ್ಟಾರ್ ಎಂದು ಕರೆಸಿಕೊಳ್ಳುವ ನಟ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಮಾತ್ರ ಪ್ರೀತಿಯ ಅಪ್ಪು. 46 ವರ್ಷದ ನಟನಿಗೆ ಇಂದು ಮುಂಜಾನೆ ವ್ಯಾಯಾಮ ಮಾಡುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಬೆಳಿಗ್ಗೆ 11-30ಕ್ಕೆ ಪುನೀತ್ ಅವರಿಗೆ ಹೃದಯಾಘಾತವಾಗಿದ್ದು, ಮೊದಲು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಮಕ್ಕಳಾದ ವಂದಿತಾ, ಧ್ರುತಿ , ಇಬ್ಬರು ಸಹೋದರರು ಹಾಗೂ ಇಬ್ಬರು …

ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಮಾತ್ರ ಪ್ರೀತಿಯ ಅಪ್ಪು Read More »