81 ಮಂದಿ ಖೈದಿಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು:  ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ 81 ಮಂದಿ ಕೈದಿಗಳಿಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿತು. ಸನ್ನಡತೆಯ ಆಧಾರದಲ್ಲಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 214 ಜನ ಕೈದಿಗಳನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ, ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 81 ಜನ ಕೈದಿಗಳನ್ನೂ ಇಂದು ಬಿಡುಗಡೆ ಮಾಡಲಾಯಿತು. ಉತ್ತಮ ಸನ್ನಡತೆ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುವಂತೆ ಸ್ಥಾಯಿ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರದ ಆದೇಶದಂತೆ ಕೈದಿಗಳಿಂದ …

81 ಮಂದಿ ಖೈದಿಗಳಿಗೆ ಬಿಡುಗಡೆ ಭಾಗ್ಯ Read More »