ceo

ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಿ ನಾಡಿನ ಜನರ ನಿರೀಕ್ಷೆಗೆ ಸ್ಪಂದಿಸಿ

ಬೆಂಗಳೂರು : ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಸಂಸ್ಥೆಯ ಸಿಇಒ ಜೊತೆ ಸಿದ್ದರಾಮಯ್ಯ ಮಾತುಕತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ವಿಧಾನಸೌಧದಲ್ಲಿ ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ ಇ ಓ ಬ್ರಾಂಡ್ ಚೆಂಗ್ ನೇತೃತ್ವದ ನಿಯೋಗದ ಜತೆ ಮಾತುಕತೆ ನಡೆಸಿದರು.

ರಾಜ್ಯದಲ್ಲಿ 60 ಯೋಜನೆಯ ಒಟ್ಟು ₹ 2465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ₹ 2465.94 ಹೂಡಿಕೆಯ ಪ್ರಸ್ತಾವನೆಗೆ‌ ಅನುಮೋದನೆ ನೀಡಿದೆ. ಶನಿವಾರ ಸಂಜೆ ಕರ್ನಾಟಕ ಉದ್ಯೋಗ ಮಿತ್ರ ಭವನದಲ್ಲಿ ನಡೆದ 131 ನೇ ರಾಜ್ಯ ಮಟ್ಟದ ಏಕಗವಾಕ್ಷಿ‌ ಅನುಮೋದನಾ ಸಮಿತಿ ‌ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಈ. ವಿ‌.ರಮಣರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ …

ರಾಜ್ಯದಲ್ಲಿ 60 ಯೋಜನೆಯ ಒಟ್ಟು ₹ 2465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ Read More »

ಬೆಳಂ ಬೆಳಗ್ಗೆ ಸಿದ್ದಾಪುರಕ್ಕೆ ತಾಪಂ ಇಓ ಭೇಟಿ, ಮಳೆ ಹಾನಿ ವೀಕ್ಷಣೆ

ಕಾರಟಗಿ : ತಾಲೂಕಿನ ಸಿದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಳೆ ಗಾಳಿ ಸಹಿತ ಆಲಿಕಲ್ಲು ಮಳೆಗೆ ಹಾನಿಯುಂಟಾದ ಮನೆಗಳಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಡಾ.ಡಿ.ಮೋಹನ್ ಅವರು ಶುಕ್ರವಾರ ಬೆಳಂಬೆಳಗ್ಗೆ 6.30ಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಗಾಳಿ, ಮಳೆಗೆ ಗ್ರಾಮದ ಕೆಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಜೊತೆಗೆ ಕೆಲ ಮನೆಗಳ ಟೀನ್ ಶೆಡ್ ಹಾರಿ ಹೋಗಿವೆ. ಇನ್ನೂ ಹಲವಾರು ಮನೆಗಳು ಹಾನಿಗಿಡಾಗಿದ್ದವು. ಬೆಳಂಬೆಳಗ್ಗೆ ಗ್ರಾಮಕ್ಕೆ ಡಾ.ಡಿ.ಮೋಹನ್ ಅವರು ಭೇಟಿ ನೀಡಿ ಹಾನಿಗೀಡಾದ ಎಲ್ಲ ಮನೆಗಳನ್ನು …

ಬೆಳಂ ಬೆಳಗ್ಗೆ ಸಿದ್ದಾಪುರಕ್ಕೆ ತಾಪಂ ಇಓ ಭೇಟಿ, ಮಳೆ ಹಾನಿ ವೀಕ್ಷಣೆ Read More »

ಏಳು ತಿಂಗಳು ಮುನ್ನವೇ ಸಿದ್ಧತೆ ಆರಂಭ; ಸಿಎಂ ಸಮ್ಮುಖದಲ್ಲಿ ಸಿಇಒಗಳ ಜೊತೆ ಸಭೆ

ಬೆಂಗಳೂರು: ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ `ಬೆಂಗಳೂರು ತಂತ್ರಜ್ಞಾನ ಶೃಂಗ’ದ 25ನೇ ಆವೃತ್ತಿಯನ್ನು ನವೆಂಬರ್ 16, 17 ಮತ್ತು 18ರಂದು ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ವಿವಿಧ ಕಂಪನಿಗಳ ಸಿಇಓಗಳು ಮತ್ತು ಇತರ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಸೋಮವಾರ 3 ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು …

ಏಳು ತಿಂಗಳು ಮುನ್ನವೇ ಸಿದ್ಧತೆ ಆರಂಭ; ಸಿಎಂ ಸಮ್ಮುಖದಲ್ಲಿ ಸಿಇಒಗಳ ಜೊತೆ ಸಭೆ Read More »

ಡಾ.ಬಾಬು ಜಗಜೀವನರಾಂ ಅವರ 115ನೇ ಜಯಂತ್ಯುತ್ಸವ

ಬಳ್ಳಾರಿ : ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ದಿಂ.ಡಾ.ಬಾಬು ಜಗಜೀವನರಾಂ ಅವರ 115ನೇ ಜಯಂತ್ಯುತ್ಸವದ ಅಂಗವಾಗಿ ಬಳ್ಳಾರಿಯ ಡಾ.ಬಾಬು ಜಗಜೀವನರಾಂ ಭವನದ ಆವರಣದಲ್ಲಿ ಡಾ.ಬಾಬುಜಗಜೀವನರಾಂ ಅವರ ಭಾವಚಿತ್ರಕ್ಕೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ‌ ಬಿ.ಶ್ರೀರಾಮುಲು ಅವರು ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕ‌ ಬಿ.ನಾಗೇಂದ್ರ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಜೆ.ಲಿಂಗಮೂರ್ತಿ,ಎಸ್ಪಿ ಸೈದುಲು ಅಡಾವತ್, ಬುಡಾ ಅಧ್ಯಕ್ಷ ಪಾಲನ್ನ , ಎಪಿಎಂಸಿ ಅಧ್ಯಕ್ಷ ಉಮೇಶ, ಮಾಜಿ …

ಡಾ.ಬಾಬು ಜಗಜೀವನರಾಂ ಅವರ 115ನೇ ಜಯಂತ್ಯುತ್ಸವ Read More »

ಶಾಲಾ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದ ಕೊಪ್ಪಳ ಜಿಪಂ ಸಿಇಒ

ಕೊಪ್ಪಳ,: ತಾಲೂಕಿನ ಕಿಡದಾಳ ಗ್ರಾಮದ ಸರ್ಕಾರಿ ಶಾಲೆಗೆ ಧಿಡೀರ್ ಭೇಟಿ ನೀಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಶಾಲಾ ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದರು. ನಂತರ ಶಾಲೆಯ ವಿದ್ಯಾರ್ಥಿಗಳ ಶಾಲಾ ಚಟುವಟಿಕೆ ಬಗ್ಗೆ ಮಾಹಿತಿ ಪಡೆದು, ಶಾಲೆಯ ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರಶಾಲೆಯಲ್ಲಿ ನೀಡಲಾಗುತ್ತಿರುವ ಬಿಸಿ ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ತಿಳಿಸಿ, ಸರ್ಕಾರದಿಂದ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರವನ್ನು ಸರಿಯಾದ …

ಶಾಲಾ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದ ಕೊಪ್ಪಳ ಜಿಪಂ ಸಿಇಒ Read More »

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ

ಬಳ್ಳಾರಿ : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ಮಗು ಹುಟ್ಟಿದ ಮೂರು ವರ್ಷಗಳ ಕಾಲ ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳ ತಜ್ಞರಿಂದ ಪರೀಕ್ಷೆ ಮಾಡಿಸಿ ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯಲ್ಲಿ ಆರೋಗ್ಯ ನಂದನ ಅಭಿಯಾನದಡಿಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಆವರಣದ ಮಕ್ಕಳ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ …

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ Read More »

Translate »
Scroll to Top