cet

KCET exam-ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು: ಆತಂಕ, ಗೊಂದಲಗೊಂಡ ವಿದ್ಯರ‍್ಥಿಗಳು

ಬೆಂಗಳೂರು: ಕಳೆದ ಗುರುವಾರ ಮತ್ತು ಶುಕ್ರವಾರ ರಾಜ್ಯಾದ್ಯಂತ ನಡೆದ ವಿವಿಧ ವೃತ್ತಿಪರ ಕರ್ಸ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಯಲ್ಲಿ ಕೈಬಿಟ್ಟಿರುವ ಪಠ್ಯಕ್ರಮ ಹಾಗೂ ವಿಷಯೇತರ ಪ್ರಶ್ನೆಗಳು ಹಲವು ಬಂದಿದ್ದರಿಂದ ವಿದ್ಯರ್ಥಿ್ಗಳಿಗೆ ಈ ಬಾರಿ ಗೊಂದಲ ಮತ್ತು ಪರೀಕ್ಷೆ ಕಠಿಣವಾಗಿತ್ತು ಎಂದು ಹಲವರು ಹೇಳುತ್ತಿದ್ದಾರೆ.

ವಾಸವಿ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ವಾಸವಿ ಅಕಾಡಮಿ ಕರ್ನಾಟಕ ಆರ್ಯವೈಶ್ಯ ಮಹಾಸಭೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಸರ್ವಸನ್ನದ್ಧವಾಗಿದೆ ಎಂದು ವಾಸವಿ ಅಕಾಡೆಮಿ ಅಧ್ಯಕ್ಷ ಪಿ.ಆರ್.ರವಿಶಂಕರ್ ತಿಳಿಸಿದ್ದಾರೆ.

ಎಬಿವಿಪಿಯ ಉಚಿತ ಸಿಇಟಿ. ನೀಟ್ ತರಬೇತಿ ಶಿಬಿರದ ಪೋಸ್ಟರ್ ಬಿಡುಗಡೆ

ಕಾರಟಗಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಆಯೋಜಿಸಿರುವ ಉಚಿತ ಸಿಇಟಿ. ನೀಟ್ ತರಬೇತಿ ಶಿಬಿರ ಶಿಬಿರದ ಪೋಸ್ಟರ್ ಅನ್ನು ಕಾರಟಗಿ ನಗರದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಶ್ರೀ ತಿಮ್ಮಾರೆಡ್ಡಿಗೌಡ ಗಿಲ್ಲೇಸೂಗುರು ಅವರಿಂದ ಬಿಡುಗಡೆಗೊಳಿಸಲಾಯಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ವಿಭಾಗ ದಿಂದ ಆಯೋಜಿಸಿರುವ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಮೆಡಿಕಲ್ ಕಾಲೇಜುಗಳಿಗೆ ಸೇರಬಯಿಸುವ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ. ನೀಟ್ ತರಬೇತಿ ಶಿಬಿರ ಪ್ರತಿವರ್ಷದಂತೆ ಈ ವರ್ಷವೂ ಕೂಡ …

ಎಬಿವಿಪಿಯ ಉಚಿತ ಸಿಇಟಿ. ನೀಟ್ ತರಬೇತಿ ಶಿಬಿರದ ಪೋಸ್ಟರ್ ಬಿಡುಗಡೆ Read More »

ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ವಿಧಾನ

ಬೆಂಗಳೂರು,30 : ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಹೆಚ್ಚಾಗಿ ಈ ಅರ್ಜಿಗಳಲ್ಲಿ ವಾರ್ಷಿಕ ಆದಾಯ, ಕೆಟಗರಿ, ಹೆಸರು, ಹುಟ್ಟಿದ ದಿನಾಂಕ, ಕೋರ್ಸ್ ಆಯ್ಕೆ ಮುಂತಾದ ಮಾಹಿತಿಗಳನ್ನು ಭರ್ತಿ …

ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ವಿಧಾನ Read More »

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು

ಕುಷ್ಟಗಿ : ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದು ಪ್ರತಿ ನಿತ್ಯ ನ್ಯೂಸ್ ಪೇಪರ್, 1ನೇ ತರಗತಿಯಿಂದ 10ನೇ ತರಗತಿಯ ವರಗಿನ ಪುಸ್ತಕವನ್ನು ಓದಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಗಮನಕೊಟ್ಟು ಪ್ರತಿದಿನ 6 ರಿಂದ 8 ತಾಸು ಓದಿ KAS, IAS, PSI, FDA, TET, CET ಮತ್ತು ಗ್ರುಪ್ C ಉದ್ಯೋಗ ಪಡೆದು ಸರಕಾರಿ ನೌಕರಸ್ಥರಾಗಿ ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಇಲ್ಲಿನ ಸರಕಾರಿ ಪದವಿ ಪೂರ್ವ …

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು Read More »

Translate »
Scroll to Top