chief minister

ಮೂರು ಜ್ಯೋತಿಗಳಿಗೆ ಬಂಪರ್, ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ.

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ.

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ

ಬೆಂಗಳೂರು: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ …

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ Read More »

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಯಾಗಿಲ್ಲ:ಮುಖ್ಯ ಮಂತ್ರಿ ಬೊಮ್ಮಾಯಿ

ನವದೆಹಲಿ: ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿ ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ. ನಾಲ್ಕು …

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಯಾಗಿಲ್ಲ:ಮುಖ್ಯ ಮಂತ್ರಿ ಬೊಮ್ಮಾಯಿ Read More »

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ. ಸಚಿವ ಕೋಟ ಸ್ಪಷ್ಟನೆ

ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು …

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ. ಸಚಿವ ಕೋಟ ಸ್ಪಷ್ಟನೆ Read More »

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ- ಬೊಮ್ಮಾಯಿ

ಬೆಂಗಳೂರು : ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು. …

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ- ಬೊಮ್ಮಾಯಿ Read More »

ಟ್ವೀಟ್ ಗೆ ಟಕ್ಕರ್ ಕೊಟ್ಟ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ಜೆಡಿಎಸ್ ಪಕ್ಷ ಜನತಾ ಜಲಧಾರೆ ಮತ್ತು ಪಂಚರತ್ನ ಕಾರ್ಯಕ್ರಮಗಳ ಬಗ್ಗೆ ಕೀಳು ಅಭಿರುಚಿಯ ಟೀಕೆ ಮಾಡಿರುವ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾದ ತಿರುಗೇಟು ನೀಡಿದ್ದಾರೆ.ಪಂಚರತ್ನ ಕಾರ್ಯಕ್ರಮವನ್ನು ಇಟ್ಟುಕೊಂಡು ಜೆಡಿಎಸ್ ವಿರುದ್ಧ ಹಾಗೂ ನಮ್ಮ ಕುಟುಂಬದ ಬಗ್ಗೆ ಬಿಜೆಪಿಗರು ಟ್ವೀಟ್ ಮಾಡಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ, ನಿಖಿಲ್, ಪ್ರಜ್ವಲ್ ಏನೂ ಎನ್ನುವುದು ಈ ನಾಡಿಗೆ ಗೊತ್ತಿದೆ. ನಿಜವಾದ ಪಂಚರತ್ನಗಳು ನಾವೇ. ಇದನ್ನು ಸಾಬೀತುಪಡಿಸುವುದೇ ನಮ್ಮ ಸವಾಲು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಮಲ …

ಟ್ವೀಟ್ ಗೆ ಟಕ್ಕರ್ ಕೊಟ್ಟ ಮಾಜಿ ಮುಖ್ಯಮಂತ್ರಿ Read More »

ಜೂನ್ 15ರೊಳಗೆ ನೂತನ ಯುವನೀತಿ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಯುವನೀತಿ ರಚನಾ ಸಮಿತಿಯ ಅಧ್ಯಕ್ಷರಾದ ಡಾ.ಆರ್‌.ಬಾಲಸುಬ್ರಹ್ಮಣ್ಯಂ ಸಿದ್ದಪಡಿಸಿರುವ ಕರಡನ್ನು ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಯುವಜನತೆ ದೇಶದ ಭವಿಷ್ಯ. ಹಾಗಾಗಿ ಯುವ ಜನತೆಯ ಉತ್ತಮ ಭವಿಷ್ಯ ರೂಪಿಸುವುದು ಅಗತ್ಯವಿದೆ. ಯುವಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವನೀತಿ 2022ನ್ನು ರೂಪಿಸಲು ಡಾ.ಆರ್ ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದ ಸಮಿತಿ ರಚಿಸಲಾಗಿತ್ತು. ಸಮಿತಿಯ ಸದಸ್ಯರು ರಾಜ್ಯಾದ್ಯಂತ ಸಂಚರಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ, …

ಜೂನ್ 15ರೊಳಗೆ ನೂತನ ಯುವನೀತಿ ಲೋಕಾರ್ಪಣೆ Read More »

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ

ಬೆಂಗಳೂರು : ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವಾಹದಿಂದಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ ೫ ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ …

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ Read More »

ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ

ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸುತ್ತೇನೆ. ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಪಷ್ಟೀಕರಣನೀಡಬೇಕು. ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, …

ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ Read More »

ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲದು – ಕ್ರಿಯಾ ಸಮಿತಿ ಎಚ್ಚರಿಕೆ

ಬೆಂಗಳೂರು ; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಗೆ ಶೇ 15 ರಿಂದ ಶೇ 17 ಮತ್ತು ಪರಿಶಿಷ್ಟ ವರ್ಗಗಳಿಗೆ ಶೇ 3 ರಿಂದ ಶೇ 7.5 ಮೀಸಲಾತಿಯನ್ನು ಜಾರಿಗೊಳಿಸುವ ಕುರಿತು “ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್” ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಶತದಿನ ಸಮೀಪಿಸಿದೆ. ಕಳೆದ 98 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ …

ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲದು – ಕ್ರಿಯಾ ಸಮಿತಿ ಎಚ್ಚರಿಕೆ Read More »

Translate »
Scroll to Top