chief minister

ಪುಲ್ವಾಮ ದಾಳಿಯ ಹುತಾತ್ಮರಿಗೆ ಫೆಬ್ರವರಿ 14 ರಂದು ನಮನ ಮತ್ತು ಶ್ರದ್ಧಾಂಜಲಿ

ಬೆಂಗಳೂರು, ಫೆ, 11; ಬೆಲ್ವಾಲ ಎಜುಕೇಶನ್ ಚಾರಿಟಬಲ್ ಟ್ರಸ್ಟ್, ಸ್ಟೇಫಿಟ್ ಹೆಲ್ತ್ ಅಂಡ್ ಫಿಟ್ನೇಸ್ ವರ್ಲ್ಡ್ ನಿಂದ ಬನ್ನೇರುಘಟ್ಟದ ಸ್ಟೇಫಿಟ್ ಸಂಸ್ಥೆಯ ಆವರಣದಲ್ಲಿ ಫೆಬ್ರವರಿ 14 ರಂದು ಕಲಾವಿದರಾದ ಹರ್ಷ ಅವರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ 40 ಸಿ.ಆರ್.ಪಿ.ಎಫ್ ಯೋಧರ ಚಿತ್ರಗಳನ್ನು ರಚಿಸುವ ಮೂಲಕ ವಿಶ್ವ ದಾಖಲೆ ಮೂಲಕ ನಿರ್ಮಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪುಲ್ವಾಮ ದಾಳಿಯಲ್ಲಿ ಮಡಿದ ಜವಾನರಿಗೆ ಕಲಾ ರಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದ್ದು, ಅಂದು ಸಂಜೆ 5 ರಿಂದ 7 ಗಂಟೆವರೆಗೆ ಗೌರವ ನಮನ …

ಪುಲ್ವಾಮ ದಾಳಿಯ ಹುತಾತ್ಮರಿಗೆ ಫೆಬ್ರವರಿ 14 ರಂದು ನಮನ ಮತ್ತು ಶ್ರದ್ಧಾಂಜಲಿ Read More »

ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು

ನವದೆಹಲಿ, ಫೆಬ್ರವರಿ ,4: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ಹೇಳಲಾಗಿದೆ. ಕರ್ನಾಟಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು …

ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು Read More »

ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ

ಬೆಂಗಳೂರು,5 : ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ …

ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ Read More »

ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು, ಫೆಬ್ರವರಿ 05: ಸರ್ವಧರ್ಮ ಪ್ರವಚನಾಕಾರ, ಪ್ರದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತೆಯ ಮೌಲ್ಯಗಳನ್ನ ಜನಸಾಮಾನ್ಯರಲ್ಲಿ ಬಿತ್ತಿದ ಸುತಾರ ಅವರು ಅಧ್ಯಾತ್ಮ ಸಾಧನೆಗೆ ಧರ್ಮ ಭೇದಗಳಿಲ್ಲ. ಅದು ಎಲ್ಲರಿಗೂ ತೆರೆದ ದಾರಿ ಎನ್ನುವುದನ್ನು ಸಾರಿದ ಆಧುನಿಕ ಕಬೀರರು. ಕೋಮು ಸೌಹಾರ್ದತೆಯ ಮಹತ್ವವನ್ನು ಸಾರಿದ ಸುತಾರ ಅವರು ಮಾನವೀಯತೆಗಿಂತ ಮಿಗಿಲಾದ ಧರ್ಮವಿಲ್ಲ ಎಂದು ನಡೆದು ತೋರಿಸಿದ್ದಲ್ಲದೆ, ಎಲ್ಲಾ ಧರ್ಮಗಳ ಸಾರವೂ ಒಂದೇ ಎಂದು ಪ್ರತಿಪಾದಿಸಿದರು. ಅವರ ಮೌಲ್ಯಗಳನ್ನು …

ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ Read More »

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ

ಬಿಡದಿ/ಬೆಂಗಳೂರು,31 : ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಮುಖಂಡರು ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು; ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು. ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದುಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ 47.37 ಲಕ್ಷದಷ್ಟು …

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ Read More »

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್ ಟಿ ನಗರ್ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತುಮಕೂರು ಅಭಿವೃದ್ಧಿಗೆ ಶ್ರಮಿಸುತ್ತನೆ

ತುಮಕೂರು, ಜನವರಿ, 26 : ಮಾನವ ಸಂಪನ್ಮೂಲ ಒಳಗೊಂಡಂತೆ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿ ಯಲ್ಲಿರುವ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ, ಶ್ರಮಿಸುವುದಾಗಿ, ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರ ತುಮಕೂರು ನಗರದಲ್ಲಿ, 73ನೇ ಗಣರಜ್ಯೋತ್ಸವದಂದು, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸುದ್ದಿಗಾರರೊಂದಿಗೆ, ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಶಾಸಕರೂ ಸೇರಿದಂತೆ, ಎಲ್ಲಾ ಜನಪ್ರತಿನಿಧಿ ಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಜಿಲ್ಲೆಯು ಕೃಷಿ, ಶಿಕ್ಷಣ ಕ್ಷೇತ್ರದಲ್ಲಿ …

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತುಮಕೂರು ಅಭಿವೃದ್ಧಿಗೆ ಶ್ರಮಿಸುತ್ತನೆ Read More »

ಸಚಿವ ಆನಂದ ಸಿಂಗ್ ಅಭಿಮಾನಿ-ಬೆಂಬಲಿಗರಿಂದ ಪ್ರತಿಭಟನೆ

ಹೊಸಪೇಟೆ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ನಗರದ ಪುನೀತ್ ರಾಜಕುಮಾರ ವೃತ್ತದಲ್ಲಿ ಸೋಮವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪುನೀತ್ ರಾಜಕುಮಾರ್ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಅವರ ಅಭಿಮಾನಿಗಳು, ಸಚಿವ ಆನಂದ್ ಸಿಂಗ್ ಅವರನ್ನೇ ವಿಜಯನಗರ ಜಿಲ್ಲಾ ಉಸ್ತುವಾರಿಯನ್ನಾಗಿ ಮುಂದುವರಿಸಬೇಕು. ಬೇರೆ ಜಿಲ್ಲೆಯವರಾದ ಶಶಿಕಲಾ ಜೊಲ್ಲೆ …

ಸಚಿವ ಆನಂದ ಸಿಂಗ್ ಅಭಿಮಾನಿ-ಬೆಂಬಲಿಗರಿಂದ ಪ್ರತಿಭಟನೆ Read More »

ಸಿದ್ದರಾಮಯ್ಯ ಮೇಲೆ ಮತ್ತೆ ಟ್ವೀಟ್ ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಬಗ್ಗೆ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎನ್ನುತ್ತಲೇ ತಮ್ಮ ಹಾಗೂ ಜೆಡಿಎಸ್ ಪಕ್ಷದ ಬಗ್ಗೆ ವಿನಾಕಾರಣ ನಾಲಿಗೆ ಜಾರುತ್ತಿರುವ ಪ್ರತಿಪಕ್ಷ ನಾಯಕರಿಗೆ ಟ್ವೀಟ್ ಮಾಡಿ ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಟ್ವೀಟ್ ನ ಪೂರ್ಣ ಪಾಠ ಇಲ್ಲಿದೆ. ” ಸ್ವಯಂ ಘೋಷಿತ ಸಂವಿಧಾನ ಪಂಡಿತ ” ಸಿದ್ದರಾಮಯ್ಯ ನಮ್ಮ ಪಕ್ಷ ನಮ್ಮ ಬಗ್ಗೆ ಲಘುವಾಗಿ …

ಸಿದ್ದರಾಮಯ್ಯ ಮೇಲೆ ಮತ್ತೆ ಟ್ವೀಟ್ ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ Read More »

ರಾಜ್ಯಗಳ ಆಡಳಿತದ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ

ಬೆಂಗಳೂರು,ಜನವರಿ,೨೧ : ‘ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ 1954’ ಕ್ಕೆ ತಿದ್ದುಪಡಿ ತರುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ ಎಂದು ವಿಧಾನಸಭೆ ‌ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸಬೇಕು. ಪ್ರತಿ ಪಕ್ಷಗಳ ಜೊತೆ ಚರ್ಚಿಸಿ ಕೇಂದ್ರದ ನಿಲುವಿಗೆ ತನ್ನ ವಿರೋಧ ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಯವರಿಗೆ …

ರಾಜ್ಯಗಳ ಆಡಳಿತದ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ Read More »

Translate »
Scroll to Top