clearence

ಮುಂದಿನ ಪೀಳಿಗೆಯಿಂದ ಮಾತ್ರ ಭ್ರಷ್ಟಾಚಾರ ನಿಗ್ರಹ ಸಾಧ್ಯ – ಜಸ್ಟೀಸ್ ಸಂತೋಷ್ ಹೆಗ್ಡೆ

ಬೆಂಗಳೂರು : ಶಿಕ್ಷಣ ಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ಮತ್ತು ಭ್ರಷ್ಟಾಚಾರ ವಿರುದ್ಧದ ಜನ ಜಾಗೃತಿ ಮುಂದುವರೆಸಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ, ಈ ವರೆಗೆ ರಾಜ್ಯದ 1804 ಶಾಲೆಗಳಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಜೆಪಿ ನಗರದ 8 ಹಂತದ ಪೂರ್ಣ ವಿಕಾಸ ವಿದ್ಯಾಲಯದದಲ್ಲಿ 1805 ನೇ ಕಾರ್ಯಕ್ರಮದಲ್ಲಿಂದು ಪಾಲ್ಗೊಂಡು ವಿದ್ಯಾರ್ಥಿಗಳನ್ನುದ್ದೇಶಿಸಿ ಪ್ರೇರಣಾದಾಯಕವಾಗಿ ಮಾತನಾಡಿದರು.

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆ : ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸೂಚನೆ

ಬೆಂಗಳೂರು: ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

Translate »
Scroll to Top