ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಬೋಗಸ್ ಡಿಸಿಎಂ ಡಿ.ಕೆ.ಶಿ.

ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಬೋಗಸ್. ಯಾರದ್ದೋ ಪತ್ರಕ್ಕೆ ಯಾವುದೋ ಸಹಿ ಸೇರಿಸಿ ಹಬ್ಬಿಸಿದರೆ ಅದಕ್ಕೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ.