crime

ಗದಗ: ನಗರ ಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಮಲಗಿದ್ದಲ್ಲೇ ಭೀಕರ ಕೊಲೆ!

ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ರ್ಮಿ ಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್​ನಲ್ಲಿ ಕಾಂಗ್ರೆಸ್ ಕರ‍್ಪೋರೇಟರ್ ನಿರಂಜನ್ ಪುತ್ರಿಯ ಭೀಕರ ಕೊಲೆ, ಆರೋಪಿ ಫಯಾಜ್ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ ೨೪ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಯುವಕನರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕರ್ಪೊರರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ

ಬೆಂಗಳೂರು : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಳ್ಳಾರಿಯ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ : ಓರ್ವ ಸಾವು

ಬಳ್ಳಾರಿ : ಇತ್ತೀಚೆಗೆ ಬೆಂಕಿ ಅವಘಡಗಳು ದಿನ ಸುದ್ದಿಯಲ್ಲಿ ಇರುತ್ತದೆ. ಈಗ ಬಳ್ಳಾರಿಯ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ

ವಿವಿ ಕುಲಪತಿ ಹೆಸರಲ್ಲಿ ವಂಚನೆಗೆ ಪ್ರಯತ್ನ

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳ ಡಿಪಿ ಬಳಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಮುಖ್ಯಮಂತ್ರಿಗಳಿಂದ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ

ಬೆಂಗಳೂರು : ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವಿಲಿನ ಭೇಟೆ : ಮೂವರನ್ನು ಬಂಧಿಸಿದ ಅರಣ್ಯ ಇಲಾಖಾಧಿಕಾರಿಗಳು

ತುಮಕೂರು: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿ ಹಸಿಮಾಂಸವನ್ನು ಬೇಯಿಸಿ ಅಡುಗೆ ತಯಾರಿಸುತ್ತಿದ್ದ ಮೂರು ಮಂದಿಯನ್ನು ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಚಾಕೊಲೇಟ್ ತಿಂದು ಇಬ್ಬರು ಬಾಲಕಿಯರ ನಿಗೂಢ ಸಾವು

ಕಡಧಾಮ್: ಟೆರೇಸ್ ಮೇಲೆ ಬಿದ್ದಿದ್ದ ಚಾಕೊಲೇಟ್ ತಿಂದು ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಡಧಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.   ಸಾಧನಾ (7) ಮತ್ತು ಅವರ ಸಹೋದರಿ ಶಾಲಿನಿ (4) ಅವರು ಬೆಳಗ್ಗೆ ಚಾಕೊಲೇಟ್ ನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದರು. ಪೋಷಕರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪಕ್ಕದ ಮನೆಯ ಇನ್ನೂ ಇಬ್ಬರು ಬಾಲಕಿಯರು ಕೂಡ ಚಾಕೊಲೇಟ್ ಅನ್ನು ಸೇವಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ 6 …

ಚಾಕೊಲೇಟ್ ತಿಂದು ಇಬ್ಬರು ಬಾಲಕಿಯರ ನಿಗೂಢ ಸಾವು Read More »

Translate »
Scroll to Top