ವೈದ್ಯ ವಿದ್ಯಾರ್ಥಿಗಳಿಂದ ಪಿಪಿಇ ಕಿಟ್ ಧರಿಸಿ ವಿನೂತನವಾಗಿ ಪ್ರತಿಭಟನೆ

ದಾವಣಗೆರೆ,ಅ, 4: ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಕಳೆದ ಐದು ತಿಂಗಳಿನಿಂದ ಬಾಕಿ ಬರಬೇಕಿರುವ ಶಿಷ್ಯವೇತನಕ್ಕೆ ಒತ್ತಾಯಿಸಿ ಇಂದು ಬೆಳಿಗ್ಗೆ ನಗರದ ಜಯದೇವ ವೃತ್ತದಲ್ಲಿ ಪಿಪಿಇ ಕಿಟ್ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಕಷ್ಟದ ವೇಳೆಯಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ್ದ ವೈದ್ಯ ವಿದ್ಯಾರ್ಥಿಗಳು ಈಗ ಬೀದಿಗೆ ಬರುವಂತಾಗಿದೆ. ಕಳೆದ ನಾಲ್ಕು ದಿನಗಳಿಂದ ವಿಭಿನ್ನವಾಗಿ ಪ್ರತಿಭಟನೆ‌ ನಡೆಸುತ್ತಿರುವ ವೈದ್ಯ ವಿದ್ಯಾರ್ಥಿಗಳ ಹೋರಾಟದ ಕಾವು ದಿನೇ ದಿನೇ ಏರುತ್ತಿದೆ. ಜೀವದ …

ವೈದ್ಯ ವಿದ್ಯಾರ್ಥಿಗಳಿಂದ ಪಿಪಿಇ ಕಿಟ್ ಧರಿಸಿ ವಿನೂತನವಾಗಿ ಪ್ರತಿಭಟನೆ Read More »