galijanardhanreddy

ಗಂಗಾವತಿಯಲ್ಲಿಂದು ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಇಂದು ಗಂಗಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಗಂಗಾವತಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ” ಪಾಲ್ಗೊಂಡರು.

ರಸ್ತೆ ಅವ್ಯವಸ್ಥೆ ಪರಿಶೀಲಿಸಿದ ಮಾಜಿ ಸಚಿವ, ಹಾಲಿ ಶಾಸಕ ಜಿ.ಜನಾರ್ದನ ರೆಡ್ಡಿ

ಇಂದು ಗಂಗಾವತಿಯ ಗೌಳಿ ಮಹದೇವಪ್ಪ ರಸ್ತೆ (ಬೈಪಾಸ್ ರಸ್ತೆ ) ಜುಲಾಯಿ ನಗರದಿಂದ ಗಾಂಧಿ ಚೌಕ್ ವೃತ್ತದ ವರೆಗೆ ರಸ್ತೆಯ ಅವ್ಯವಸ್ಥೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ಸುರಿಯುತ್ತಿರುವ ಮಳೆಯಲ್ಲೇ

ಪ್ರತಿಯೊಂದು ಗ್ರಾಪಂ ಗಳ ಅಭಿವೃದ್ಧಿಗೆ ಒಂದು ಕೋಟಿ ರೂ, ಅನುದಾನ

ಇಂದು ಗಂಗಾವತಿಯ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ನಡೆದ ಗಂಗಾವತಿ ತಾಲೂಕಿನಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

Translate »
Scroll to Top