GOVERNMENT

ತುಂಗಭದ್ರಾ ಜಲಾಶಯದಿಂದ ನ.30ರ ತನಕ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಧಾರ

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ಸ್ ನಂತೆ ನ.30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ರಾಜಕಾರಣ ಬೇಡವೆನಿಸಿದರೆ ನಿವೃತ್ತಿಯಾಗುತ್ತೇನೆಯೇ ಹೊರತು ಕಾಂಗ್ರೆಸ್​ ಸೇರುವುದಿಲ್ಲ

ಬಿಜೆಪಿಯಲ್ಲೇ ಇದ್ದು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

ನೀರಾವರಿ ಸಲಹಾ ಸಮಿತಿಯ ಸಭೆ

ಮುನಿರಾಬಾದ ನಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಂಸ್ಥೆ ಆಯೋಜಿಸಿದ್ದ 119ನೇ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಕೆಳಭಾಗದ ರಾಯಚೂರು ಜಿಲ್ಲೆಯ ತಾಲೂಕುಗಳಾದ ಸಿರವಾರ, ಮಾನ್ವಿ, ರಾಯಚೂರು ತಾಲೂಕಿನ ಜಮೀನುಗಳಿಗೆ ಅನುಗುಣವಾಗಿ ಮೈಲ್ 47, 69, 104 ರಲ್ಲಿ ನೀರಿನ ಪ್ರಮಾಣವನ್ನು ಕಾಯ್ದಿರಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಸಮುದಾಯದ ಬಗ್ಗೆ ಕೀಳು ಮಾತು ಸಹಿಸಲ್ಲ, ಕಾನೂನು ಪ್ರಕಾರ ಕ್ರಮ-ಸಚಿವ ಜಿ.ಪರಮೇಶ್ವರ್

ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ್ ಅವರ ಪ್ರಕರಣಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂ‌ನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಿಮಗಾಗಿ ನಾವು ಸಂಸ್ಥೆಯಿಂದ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಧ್ವಜಾರೋಹಣ

ನಿಮಗಾಗಿ ನಾವು ಸಂಸ್ಥೆಯಿಂದ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಧ್ವಜಾರೋಹಾಣ ಕಾರ್ಯಕ್ರಮವನ್ನು ನೆರವೇರಿಸಿದ್ದು, ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮವನ್ನು ಶ್ರೀಮತಿ ಸುನೀತಾ.ಎಂ ಪ್ರಭಾರಿ ಮುಖ್ಯ ಗುರುಗಳು ಶ್ರೀ ಸಂದೀಪ್ ಕಾರ್ಯದರ್ಶಿ ನಿಮಗಾಗಿ ನಾವು ಸಂಸ್ಥೆ ಬಳ್ಳಾರಿ ರವರು ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಮಾಜಿ ಸೈನಿಕ, ರೈತ ಮತ್ತು ಪತ್ರಕರ್ತರನ್ನು ಸನ್ಮಾನಿಸಿದ್ದು ವಿಶೇಷವಾಗಿತ್ತು.

ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. “ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು. “ಕುಮಾರಸ್ವಾಮಿ ಅವರು ಏನು ಬೇಕಾದರೂ ಮಾಡಲಿ, ಅವರ ಬಳಿ ಇರುವ ಮಾಹಿತಿ ಬಹಿರಂಗಪಡಿಸಲಿ” ಎಂದು ತಿಳಿಸಿದರು

ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಬೊಮ್ಮಾಯಿ

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ

ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ ಬೊಮ್ಮಾಯಿ

ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

Translate »
Scroll to Top