hasana

ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣರಿಂದ ಧ್ವಜಾರೋಹಣ

ಹಾಸನ : ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ಇಂದು ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಕರ್ನಾಟಕದ ಹವಾಮಾನ ಮುನ್ಸೂಚನೆ

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಸುಳ್ಯ ತಾಲೂಕು ಹಲವು ಭಾಗಗಳಲ್ಲಿ ಮತ್ತು ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗಿತ್ತು. ಇವತ್ತು ಆ ರೀತಿಯ ಮಳೆಯ ಸಾಧ್ಯತೆ ಕಡಿಮೆ ಇರಬಹುದು)

ಧಾರಾಕಾರ ಮಳೆ : ಸಂಕಷ್ಟದಲ್ಲಿ ಸಿಲುಕಿದ ಹಲವು ಜಿಲ್ಲೆಗಳು

ಬೆಂಗಳೂರು : ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಹಾಗೂ ಚಾರ್ಮಾಡಿ ಘಾಟ್ನಲ್ಲಿ ಮಣ್ಣು, ಬಂಡೆಕಲ್ಲುಗಳು ಬಿದ್ದಿದ್ದರಿಂದ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರುಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು : “ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ನಾನು ರಾಜ್ಯಕ್ಕೆ ಬರುವುದು ರಾಜ್ಯ ಸರಕಾರಕ್ಕೆ ಸಹಿಸಲಾಗುತ್ತಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸಕಲೇಶಪುರ: ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

‘ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ’: ಸೂರಜ್ ರೇವಣ್ಣ

ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದರ್ಬೀಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್ದಾರೆ.

ಡಿಕೆಶಿ ತಮ್ಮ ಲೆಟರ್‌ಹೆಡ್‌ಗಳನ್ನು ಸ್ವಂತಕ್ಕೆ ಬಳಸಿದ್ದಾರೆ ಎಂದು ಆರೋಪ

ಹಾಸನ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಾಪಸ್ ಪಡೆಯುವ ನಿರ್ಧಾರವನ್ನು ಸಂಪುಟದಲ್ಲಿ ತೆಗೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿ ಬಿದ್ದಿದೆ ಎನ್ನುವುದು ಸಾಬೀರಾದಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಭಸ್ಮಾಸುರರಂತಾಗದೆ ರೈತರ ಹಿತವನ್ನು ಕಾಯುವಂತವರಾಗಿ: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕಿವಿಮಾತು

ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಎರಡು ತಿಂಗಳ ಹಿಂದೆಯೇ ಈ ಬಗ್ಗೆ ಖಡಕ್ ಸೂಚನೆ ನೀಡಿದ್ದರೂ ಸರ್ಕಾರದ ಸೂಚನೆ ಪಾಲಿಸಲು ನಿಮಗೇನು ಕಷ್ಟ? ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು.

ವಿಪಕ್ಷ ಸ್ಥಾನದ ಕೆಲಸ ನಿಮ್ಮಿಂದ ಕಲಿಯಬೇಕಿಲ್ಲ ಎಂದು ಸಿಎಂಗೆ ಹೆಚ್ಡಿಕೆ ತಿರುಗೇಟು

ಹಾಸನ: ಕದ್ದ ಮಾಲು ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡು ಶೋಕಿ ಮಾಡಿದ ನೀವು ನನ್ನ ಬಗ್ಗೆ ಮಾತನಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ : ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

Translate »
Scroll to Top