hasana

ಹಾಸನದಲ್ಲಿ ಆನೆ ಶಿಬಿರ ಸ್ಥಾಪನೆ – ಅರಣ್ಯ ಸಚಿವರು

ಹಾಸನ: ಅರಣ್ಯದಂಚಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅರಣ್ಯ ಭೂಮಿಯನ್ನು ಯಾವುದೇ ರೆಸಾರ್ಟ್ ಅಥವಾ ಹೋಂಸ್ಟೇ ಒತ್ತುವರಿ ಮಾಡಿದ್ದರೆ ಸೂಕ್ತ ಕಾನೂನುಕ್ರಮ ಜರುಗಿಸಿ, ಒತ್ತುವರಿ ತೆರವು ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಹಾಸನ; ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು ಹಾಸನದಲ್ಲಿಂದು ನಡೆದ ಜಿಲ್ಲಾ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಸಾಗುವಳಿಯನ್ನು ಅಧಿಕೃತ ಗೊಳಿಸುವ ಕುರಿತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್, ಜನತಾದಳ ಸರ್ಕಾರಗಳು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರದ‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕಂದಾಯ …

ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ Read More »

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ ಅಶ್ವತ್ಥನಾರಾಯಣ

ಹಾಸನ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮಲೆನಾಡು ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಂಗಳವಾರ ಮಾತನಾಡಿದರು. …

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ ಅಶ್ವತ್ಥನಾರಾಯಣ Read More »

150 ಪ್ಲಸ್ ಶಾಸಕ ಸ್ಥಾನ ಪಡೆಯಲು ಬಿಜೆಪಿ ಕಾರ್ಯತಂತ್ರ- ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ. ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಪ್ರವಾಸವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಇಲ್ಲಿನ ಜಯನಗರದ ದಿ ಪ್ರೆಸಿಡೆಂಟ್ ಹೋಟೆಲ್‍ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ …

150 ಪ್ಲಸ್ ಶಾಸಕ ಸ್ಥಾನ ಪಡೆಯಲು ಬಿಜೆಪಿ ಕಾರ್ಯತಂತ್ರ- ನಳಿನ್‍ಕುಮಾರ್ ಕಟೀಲ್ Read More »

ಸಿದ್ದರಾಮಯ್ಯಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. “ಸುಳ್ಳುರಾಮಯ್ಯನಿಗೆ ನಾನು ಹೇಳುವುದು ಇಷ್ಟೇ, ನಾನು ಕೇಳಿರುವ ನಾಲ್ಕು ಪ್ರಶ್ನೆಗೆ ಉತ್ತರ ಕೊಡಿ. …

ಸಿದ್ದರಾಮಯ್ಯಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ Read More »

ಹಾಸನಕ್ಕೆ ಆಗಮಿಸಿದ ಸಿದ್ದರಾಮಯ್ಯ

ಹಾಸನ : ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಲ್ಲಿ ಭಾಗವಹಿಸಲು ಹಾಸನಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.

ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ

ಹಾಸನ : ಇದುವರೆಗೂ ರಾಜ್ಯದಲ್ಲಿ 63 ಲಕ್ಷ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಪ್ರತಿ ಬೂತ್ ನಲ್ಲಿ ನೋಂದಾಣಿದಾರರ ನೇಮಕ ಮಾಡಿ ಮತದಾರರ ಪಟ್ಟಿ ತೆಗೆದುಕೊಂಡು ಮನೆ ಮನೆಗೂ ಹೋಗಿ ನೋಂದಣಿ ಮಾಡಲಾಗುತ್ತಿದೆ. ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ. ನಿನ್ನೆ ಅರಸೀಕೆರೆ, ಭದ್ರಾವತಿಗೆ ಭೇಟಿ ಕೊಟ್ಟು, ಅಲ್ಲಿ ತಿಳುವಳಿಕೆ ನೀಡಿ ಬಂದಿದ್ದೇನೆ. ಇನ್ನು 9 ದಿನ ಕಾಲಾವಕಾಶ ಇದ್ದು, ಎಲ್ಲರೂ ಉತ್ಸಾಹದಿಂದ ಸದಸ್ಯತ್ವ ನೊಂದಣಿ ಮಾಡಿ, ಸುಮಾರು 70 ಲಕ್ಷ ಗಡಿ ಮುಟ್ಟುವ …

ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ Read More »

ಉಕ್ರೇನ್ ನಿಂದ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನವೀನ್ ಗ್ಯಾನಗೌಡರ್ ಹೆಸರಿನಲ್ಲಿ ನೆರವು

ಬೆಂಗಳೂರು/ಹಾವೇರಿ ಮಾ, 17; ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಹೆಸರಿನಲ್ಲಿ ಉಕ್ರೇನ್ ನಲ್ಲಿ ಅರ್ದದಲ್ಲೇ ಶಿಕ್ಷಣ ಮೊಟಕುಗೊಳಿಸಿರುವವರಿಗೆ ನೆರವು ನೀಡುವುದಾಗಿ ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಹಾವೇರಿಯಲ್ಲಿ ನವೀನ್ ಅವರ ತಂದೆ ಶೇಖರಗೌಡ ಮತ್ತವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ ಅವರು, ಉಕ್ರೇನ್ ನಿಂದ ವೈದ್ಯಕೀಯ ವಿದ್ಯಾರ್ಥಿಗಳು ವಾಪಸ್ಸಾಗಿದ್ದು, ಇಂತಹ ವಿದ್ಯಾರ್ಥಿ ಸಮುದಾಯಕ್ಕೆ ನೆರವು ಬೇಕಾಗಿದೆ. ತೀರಾ ಅಗತ್ಯವಿರುವವರನ್ನು ಗುರುತಿಸಿ …

ಉಕ್ರೇನ್ ನಿಂದ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನವೀನ್ ಗ್ಯಾನಗೌಡರ್ ಹೆಸರಿನಲ್ಲಿ ನೆರವು Read More »

ಗುಣಮಟ್ಟದ ಶಿಕ್ಷಣ

• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.• ಹೋಬಳಿ ಮಟ್ಟದಲ್ಲಿ “ಮಾದರಿ ಶಾಲೆ”ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.• ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.• ‘ನೋಡಿ …

ಗುಣಮಟ್ಟದ ಶಿಕ್ಷಣ Read More »

Translate »
Scroll to Top