health

ಆರೋಗ್ಯ ಸೇವೆಯನ್ನು ಇಂದಿಗೂ ಸೇವೆಯಾಗಿಯೇ ಉಳಿಸಿಕೊಳ್ಳಬೇಕಿದೆ

ಬಳ್ಳಾರಿ : “ಸುಮಾರು 50 ವರ್ಷಗಳಿಂದ ಬಳ್ಳಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ನಿಜವಾಗಿಯೂ ಅಭಿನಂದನೆಗೆ ಅರ್ಹವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಹೇಳಿದರು.

ಆರೋಗ್ಯ ವಲಯದಲ್ಲಿ ಕೃತಕ ಬುದ್ದಿಮತ್ತೆ, ದತ್ತಾಂಶ ವಿಜ್ಞಾನ ಕೋರ್ಸ್ ಗಳ ಆರಂಭಕ್ಕೆ ಐಐಎಚ್ಎಂಆರ್ ಗೆ ಎಐಸಿಟಿಇ ಅನುಮೋದನೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದೆ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್ಮೆಂಟ್ ರಿಸರ್ಚ್ – ಐಐಎಚ್ಎಂಆರ್ ನಲ್ಲಿ ಪಿಜಿಡಿಎಂ – ಕೃತಕ ಬುದ್ಧಿಮತ್ತೆ [ಎಐ] ಮತ್ತು ಆರೋಗ್ಯ ರಕ್ಷಣೆಯಲ್ಲಿ ದತ್ತಾಂಶ ವಿಜ್ಞಾನ [ಡೇಟಾ ಸೈನ್ಸ್] ಕೋರ್ಸ್ ಗಳನ್ನು ಆರಂಭಿಸಲು ಎಐಸಿಟಿಇ ಅನುಮೋದನೆ ನೀಡಿದೆ ಎಂದು ಐಐಎಚ್ಎಂಆರ್ ನಿರ್ದೇಶಕರಾದ ಡಾ. ಉಷಾ ಮಂಜುನಾಥ್ ಹೇಳಿದ್ದಾರೆ.

ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂ.6: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮಾನವ ಜೀವಿತಾವಧಿ ಹೆಚ್ಚಳ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆ ದೊಡ್ಡ ಸವಾಲು – ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ

ಬೆಂಗಳೂರು: ಹಿರಿಯ ನಾಗರಿಕರ ಸಮಗ್ರ ಶ್ರೇಯೋಭಿವೃದ್ಧಿ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಐಟಿ ದಿಗ್ಗಜ ಸೇನಾಪತಿ ಕ್ರಿಸ್ ಗೋಪಾಲ ಕೃಷ್ಣನ್, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿಶೆಟ್ಟಿ ನೇತೃತ್ವದ “ವಯೋ ವಿಕಾಸ್” ಸಂಘಟನೆ ಹಿರಿಯ ನಾಗರಿಕರ ಆರೋಗ್ಯ, ನಾಗರಿಕ ಹಕ್ಕುಗಳ ರಕ್ಷಣೆ ಕುರಿತು ಮಹತ್ವದ ಸಮಾಲೋಚನೆ ನಡೆಸಿತು.

ಆರೋಗ್ಯ, ಸಂತೋಷ ಮತ್ತು ವಿಶ್ವಶಾಂತಿಗಾಗಿ ನಗೆ ಯೋಗ ಅಗತ್ಯ – ರಂಗ ಲಕ್ಷ್ಮೀ ಶ್ರೀನಿವಾಸ್‌

ಬೆಂಗಳೂರು : ನಗೆ ಯೋಗ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕ ಎಂದು ನಗೆ ಯೋಗದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಿರುವ ರಂಗ ಲಕ್ಷ್ಮಿ ಶ್ರೀನಿವಾಸ್ ಹೇಳಿದ್ದಾರೆ.

ನರಮಂಡಲದ ಪಾರ್ಕಿನ್ಸನ್‌ ರೋಗಕ್ಕೆ ದೇಶದಲ್ಲೇ ಮೊದಲ ನ್ಯೂರೋಸ್ಮಾರ್ಟ್ ಪೋರ್ಟಬಲ್ MER ಸಿಸ್ಟಮ್‌ ಬಳಸಿ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ ವೈದ್ಯರು

ಬೆಂಗಳೂರು : ನರಮಂಡಲದ ಸಮಸ್ಯೆಯಿಂದ ಉಂಟಾಗುವ ಮಾರಣಾಂತಿಕ “ಪಾರ್ಕಿನ್ಸನ್” ರೋಗಕ್ಕೆ ಒಳಗಾಗಿದ್ದ 68 ವರ್ಷದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡವು “ನ್ಯೂರೋಸ್ಮಾರ್ಟ್ ಪೋರ್ಟಬಲ್ ಮೈಕ್ರೋ ಎಲೆಕ್ಟ್ರೋಡ್ ರೆಕಾರ್ಡಿಂಗ್ (MER) ಸಿಸ್ಟಮ್” ಬಳಸಿಕೊಂಡು ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದು, ಪಾರ್ಕಿನ್ಸನ್ ರೋಗಕ್ಕೆ ನಿಖರ ಚಿಕಿತ್ಸೆ ನೀಡಬಹುದಾದ ದೇಶದಲ್ಲೇ ಮೊದಲ ಬಾರಿಗೆ ನೂತನ ಅಪ್ಲಿಕೇಷನ್ನನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಬಳಸಲಾಗಿದೆ.

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳು ಅತ್ಯಗತ್ಯ – ಗೃಹ ಸಚಿವ ಡಾ: ಜಿ. ಪರಮೇಶ್ವರ

ತುಮಕೂರು : ರೈತರು ತಾವು ಬೆಳೆದ ಸಿರಿಧಾನ್ಯಗಳನ್ನು ಹಾಗೆಯೇ ಮಾರಾಟ ಮಾಡದೆ ಮೌಲ್ಯವರ್ಧನೆ ಮಾಡಿ ಉತ್ತಮ ವಾಣಿಜ್ಯ ಬೆಲೆಗೆ ಮಾರಾಟ ಮಾಡುವಂತಾಗಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಐಐಎಚ್‌ಎಂಆರ್‌ ನ 19 ನೇ ವಾರ್ಷಿಕೋತ್ಸವ: ಆರೋಗ್ಯ ವಲಯದ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಅಗತ್ಯ – ಡಾ. ನೀತು ಕುಮಾರಿ ಸಿಂಗ್‌

ಬೆಂಗಳೂರು; ಆಧುನಿಕ ಜಗತ್ತಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಸೂಕ್ತ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೊಳಿಸುವ ಅಗತ್ಯವಿದೆ ಎಂದು ರಿಲಸಿ ಹೆಲ್ತ್ ಕೇರ್ ನಿರ್ದೇಶಕಿ ಡಾ.ನೀತು ಕುಮಾರಿ ಸಿಂಗ್ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ 6 ವರ್ಷಗಳಲ್ಲಿ 2388 ಜನರಿಗೆ ಹೆಚ್‍ಐವಿ ಸೋಂಕು ದೃಢ

ಬಳ್ಳಾರಿ : ಜಿಲ್ಲೆಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ತಿಳಿಸಿದರು.

Translate »
Scroll to Top