ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ
ಕೋವಿಡ್ ಸಾವಿನ ಲೆಕ್ಕ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಸಾವಿನ ಕುರಿತು ಸುಳ್ಳು ಲೆಕ್ಕ ಕೊಟ್ಟಿದ್ದು, ಈ ವಿಚಾರವಾಗಿ ನಾನು ಈ ಹಿಂದೆಯೇ ಪ್ರಶ್ನೆ ಕೇಳಿದ್ದೆ. ಬಿಜೆಪಿ ಸರ್ಕಾರ ಸಾವಿನ ಲೆಕ್ಕ ಮುಚ್ಚಿಟ್ಟ ಹಿನ್ನೆಲೆ 2019 ಹಾಗೂ 2020ರಲ್ಲಿ ಸತ್ತವರ ಸ್ನಾಖ್ಯೆಯಲ್ಲಿನ ವ್ಯತ್ಯಾಸದ ಅಂಕಿ ಅಂಶಗಳನ್ನು ಮುಂದಿಟ್ಟು ಸರ್ಕಾರದ ಸುಳ್ಳು ಲೆಕ್ಕವನ್ನು ಪ್ರಶ್ನಿಸಿದ್ದೆ. ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ, ಈಗ ವಿಶ್ವ ಆರೋಗ್ಯ ಸಂಸ್ಥೆ …
ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ Read More »