ips

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಐಪಿಎಸ್ ಅಮಾನತಿಗೆ ಸಿಎಟಿ ತಡೆಯಾಜ್ಞೆ;‌ ಶಾಸಕ ದುರ್ಯೋಧನ ಐಹೊಳೆಗೆ ನೋಟೀಸ್

ಬೆಂಗಳೂರು : ಗೋಕಾಕ್ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಅವರನ್ನು ಅಮಾನತು ಮಾಡಿ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧೀಕರ ತಡೆಯಾಜ್ಞೆ ನೀಡಿದೆ.

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರೆಡ್ ಕ್ರಾಸ್ ಭವನದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ನಗರದ ರೇಸ್ ಕೋರ್ಸ್ ರಸ್ತೆಯ ರೆಡ್ ಕ್ರಾಸ್ ಭವನದಲ್ಲಿ ವಿಶ್ವ ರೆಡ್ ಕ್ರಾಸ್ ದಿನದ ಆಚರಣೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಎ. ರಘುರಾಮ್ ಭಟ್, ಮಾಜಿ ಕ್ರಿಕೆಟ್ ಆಟಗಾರರು ಮಾತನಾಡಿ ನಮ್ಮೆಲ್ಲಾ ಕ್ರೀಡಾ ಸಂಘ-ಸಂಸ್ಥೆಗಳ ಮೂಲಕವಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಹೆಚ್ಚು ಮಾಡುವಲ್ಲಿ ನೆರವು ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಬ್ರಿಗೇಡಿಯರ್ ಎಸ್. ವಿಜಯ ಭಾಸ್ಕರ್ ವಿಆರ್‌ಸಿ, ಹೆಚ್ಓಎ, ಸೆಲೆಕ್ಷನ್ ಸೆಂಟರ್ ಸೌತ್ ರವರು …

ರೆಡ್ ಕ್ರಾಸ್ ಭವನದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ Read More »

ನಾಳೆಯಿಂದ ಪ್ರೌಢಶಾಲೆಗಳ ಪುನರಾರಂಭ

ಹುಬ್ಬಳ್ಳಿ, ಫೆಬ್ರವರಿ 13: ನಾಳೆಯಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿವೆ. ತರಗತಿಗಳು ಶಾಂತಿಯುತವಾಗಿ ನಡೆಯುವ ವಿಶ್ವಾಸವಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರೌಢಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಸೌಹಾರ್ದಯುತ ವಾತಾವರಣ ಮೂಡಿಸಲು ಶಾಲೆಗಳಿಗೆ ಭೇಟಿ ನೀಡಬೇಕು. ಹಾಗೂ ಶಾಂತಿ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಪಿಯು, ಪದವಿ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. …

ನಾಳೆಯಿಂದ ಪ್ರೌಢಶಾಲೆಗಳ ಪುನರಾರಂಭ Read More »

ರಾಜ್ಯಗಳ ಆಡಳಿತದ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ

ಬೆಂಗಳೂರು,ಜನವರಿ,೨೧ : ‘ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ 1954’ ಕ್ಕೆ ತಿದ್ದುಪಡಿ ತರುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ ಎಂದು ವಿಧಾನಸಭೆ ‌ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸಬೇಕು. ಪ್ರತಿ ಪಕ್ಷಗಳ ಜೊತೆ ಚರ್ಚಿಸಿ ಕೇಂದ್ರದ ನಿಲುವಿಗೆ ತನ್ನ ವಿರೋಧ ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಯವರಿಗೆ …

ರಾಜ್ಯಗಳ ಆಡಳಿತದ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ Read More »

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು

ಕುಷ್ಟಗಿ : ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದು ಪ್ರತಿ ನಿತ್ಯ ನ್ಯೂಸ್ ಪೇಪರ್, 1ನೇ ತರಗತಿಯಿಂದ 10ನೇ ತರಗತಿಯ ವರಗಿನ ಪುಸ್ತಕವನ್ನು ಓದಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಗಮನಕೊಟ್ಟು ಪ್ರತಿದಿನ 6 ರಿಂದ 8 ತಾಸು ಓದಿ KAS, IAS, PSI, FDA, TET, CET ಮತ್ತು ಗ್ರುಪ್ C ಉದ್ಯೋಗ ಪಡೆದು ಸರಕಾರಿ ನೌಕರಸ್ಥರಾಗಿ ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಇಲ್ಲಿನ ಸರಕಾರಿ ಪದವಿ ಪೂರ್ವ …

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು Read More »

Translate »
Scroll to Top