jameer ahammad

ವಸತಿ ಸಚಿವ ಜಮೀರ್ ಅಹಮದ್ ಮುಂದೆ ಕಣ್ಣೇರು ಹಾಕಿದ ಗುಡಿಸಲು ವಾಸಿಗಳು

ಬೆಂಗಳೂರು : ಸೂರು ಕಲ್ಪಿಸಲು ವಸತಿ ಸಚಿವರ ಮುಂದೆ ಕಣ್ಣೇರು ಹಾಕಿದ ಮಹಿಳೆಯರು, ಅಧಿಕಾರಿಗಳಿಗೆ ಕೈಮುಗಿದು ಗೋ ಗೆರೆದ ಹಿರಿಯ ನಾಗರಿಕರು, ಶೆಡ್ ಗಳಲ್ಲಿ ಇಲಿ -ಹೆಗ್ಗಣ ಕಾಟದ ನಡುವೆ ರಾತ್ರಿ ಇಡೀ ಜಾಗರಣೆ ಮಾಡುವಂತಾಗಿದೆ ಎಂದು ಅವಲತ್ತುಕೊಂಡ ಮಕ್ಕಳು.

ಕೆಪಿಸಿಸಿ ಕಚೇರಿಯಲ್ಲಿ ಸಚಿವ ಜಮೀರ್ ಅಹಮದ್ ಅಹವಾಲು ಸ್ವೀಕಾರ

ತಿಂಗಳಲ್ಲಿ ಒಂದು ದಿನ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮದಡಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿದರು.

ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಗೆ ವಾರದಲ್ಲಿ ಫಲಾನುಭವಿಗಳ ಪಟ್ಟಿ ಕೊಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

ಬೆಂಗಳೂರು : ಗ್ರಾಮಸಭೆ, ಶಾಸಕರ ಸಮಿತಿ ಅಂತಿಮಗೊಳಿಸಬೇಕಾಗಿದೆ 2.90 ಫಲಾನುಭವಿಗಳ ಆಯ್ಕೆ ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಗೆ ಗ್ರಾಮಸಭೆಗಳಿಂದ ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಕಳುಹಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.

ವಸತಿ ಹಾಗೂ ವಕ್ಫ್ ಖಾತೆ ಸಿಕ್ಕಿರುವುದು ಖುಷಿ ತಂದಿದೆ: ಜಮೀರ್ ಅಹಮ್ಮದ್

ತುಮಕೂರು: ಮುಖ್ಯಮಂತ್ರಿ ನನಗೆ ನೀಡಿರುವ ಖಾತೆಯಲ್ಲಿ ಬಡವರ ಸೇವೆ ಮಾಡಲು ಅವಕಾಶ ಇದೆ. ಹಾಗಾಗಿ ಈ ಖಾತೆ ಸಿಕ್ಕಿರುವುದು ನನಗೆ ಖುಷಿ ತಂದಿದೆ ಎಂದು ನೂತನ ವಸತಿ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ತಿಳಿಸಿದರು.

Translate »
Scroll to Top