ಕೆಪಿಸಿಸಿ ಕಚೇರಿಯಲ್ಲಿ ಸಚಿವ ಜಮೀರ್ ಅಹಮದ್ ಅಹವಾಲು ಸ್ವೀಕಾರ
ತಿಂಗಳಲ್ಲಿ ಒಂದು ದಿನ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮದಡಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿದರು.
ತಿಂಗಳಲ್ಲಿ ಒಂದು ದಿನ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮದಡಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿದರು.
ಬೆಂಗಳೂರು : ಗ್ರಾಮಸಭೆ, ಶಾಸಕರ ಸಮಿತಿ ಅಂತಿಮಗೊಳಿಸಬೇಕಾಗಿದೆ 2.90 ಫಲಾನುಭವಿಗಳ ಆಯ್ಕೆ ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಗೆ ಗ್ರಾಮಸಭೆಗಳಿಂದ ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಕಳುಹಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.
ಪಾದರಾಯನಪು ; ಪಾದರಾಯನಪುರದ ಬಿಬಿಎಂಪಿ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನವೀಕರಣ ಕಾಮಗಾರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಇಂದು ಚಾಲನೆ ನೀಡಿದರು.ಒಟ್ಟು 2 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿರುವ ಕಾಮಗಾರಿಯಡಿ, ಹೊಸದಾಗಿ 6 ಕೊಠಡಿಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಮಹಿಳೆಯರಿಗೆ, ಪುರುಷರಿಗೆ ಮತ್ತು ವಿಕಲಚೇತನರಿಗೆ 8 ಪ್ರತ್ಯೇಕ ಶೌಚಾಲಯಗಳು, ಅತ್ಯಾಧುನಿಕ ಕ್ರೀಡಾ ಸಂಕೀರ್ಣ, ಬ್ಯಾಡ್ಮಿಂಟನ್ ಅಂಕಣ ಸೇರಿದಂತೆ ಕಾಲೇಜನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.