ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.