ಬೆಂಗ್ಳೂರಲ್ಲಿ ʼಕನ್ನಡಾಂಬೆ ಭುವನೇಶ್ವರಿʼ ಕಂಚಿನ ಪ್ರತಿಮೆ!

25 ಅಡಿಯ ಭುವನೇಶ್ವರಿ ಕಂಚಿನ ಪ್ರತಿಮೆ ಅಧಿಕಾರಿಗಳು, ಶಿಲ್ಪಿಗಳ ಜತೆ ಸಭೆ ನಡೆಸಿದ ಸಚಿವ ಶಿವರಾಜ್ ತಂಗಡಗಿ 2024 ನವೆಂಬರ್ ನಲ್ಲಿ ಪ್ರತಿಮೆ ಅನಾವರಣಕ್ಕೆ ತೀರ್ಮಾನ ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡಾಂಬೆಗೆ ನಿತ್ಯ ಅರ್ಚನೆ ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸಿದ್ದು, ಇನ್ನು ಮುಂದೆ ನಾಡದೇವಿ “ಭುವನೇಶ್ವರಿ”ಗೆ ನಿತ್ಯ ಅರ್ಚನೆ ನೆರವೇರಲಿದೆ.              ಕನ್ನಡಾಂಬೆಯ ಪ್ರತಿಮೆ ನಿರ್ಮಿಸಲು ಕನ್ನಡ …

ಬೆಂಗ್ಳೂರಲ್ಲಿ ʼಕನ್ನಡಾಂಬೆ ಭುವನೇಶ್ವರಿʼ ಕಂಚಿನ ಪ್ರತಿಮೆ! Read More »