kannadanadu

ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಗಳ ಘೋಷಣೆ

ಬೆಂಗಳೂರು : 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.ಅತ್ಯುತ್ತಮ ಚಿತ್ರ ಪ್ರಶಸ್ತಿ ಆಯೆನಾಗೆ ದೊರೆತಿದೆ.ಮುರ್ಮುರಸ್ ಆಫ್ ದಿ ಜಂಗಲ್ ಚಿತ್ರಕ್ಕೆ ಅತ್ಯುತ್ತಮ ಸಾಕ್ಷ್ಯ ಚಿತ್ರ ಪ್ರಶಸ್ತಿ ಲಭಿಸಿದೆ.

ವಾಸವಿ ವೇದ ಪಾಠ ಶಾಲೆಯಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ವೈಭವದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಂಗಳೂರು : ವಾಸವಿ ವೇದ ಪಾಠಶಾಲೆಯ ಸಂಸ್ಕೃತ ವಿದ್ಯಾರ್ಥಿಗಳು 78 ನೇ ಸ್ವಾತಂತ್ರ್ಯೋತ್ಸವನ್ನು ವೈಭವ ಹಾಗೂ ಅದ್ದೂರಿಯಾಗಿ ಆಚರಿಸಿದರು.

ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆ ಪೀಡಿತ  ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು

ಬೆಂಗಳೂರು: ಹೃದಯದ ಟ್ರಿಪಲ್ ವೆಸೆಲ್ ಕೊರೊನರಿ (ಮೂರು ಪ್ರಮುಖ ಅಪಧಮನಿಗಳ ಬ್ಲಾಕೇಜ್) ಕಾಯಿಲೆಗೆ ಒಳಗಾಗಿದ್ದ ಈಸ್ಟ್ ಆಫ್ರಿಕಾ ಮಡಗಾಸ್ಕರ್ ದ್ವೀಪ ದೇಶದ 64 ವರ್ಷದ ವ್ಯಕ್ತಿಗೆ ಬೆಂಗಳೂರು ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೈಬ್ರಿಡ್ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.

ಬೆಂಗಳೂರಿಗೆ ಬಂದಿಳಿದ ಫಾಕ್ಸ್ ಕಾನ್ ಅಧ್ಯಕ್ಷ

ಬೆಂಗಳೂರು: ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.

ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ

ಬೆಂಗಳೂರು : ಜವಾಹರಲಾಲ್ ನೆಹರು ತಾರಾಲಯದಲ್ಲಿ ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆಯನ್ನ ಸಲ್ಲಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಸೂಚನೆ ನೀಡಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್ ಚಲುವರಾಯಸ್ವಾಮಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬಳ್ಳಾರಿ : ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಶೋಕ ವೀರಸ್ತಂಭ ಲೋಕಾರ್ಪಣೆ

ಕೊಪ್ಪಳ : ಕೊಪ್ಪಳ ನಗರದ ವಿಶೇಷತೆಯಾದ ಐತಿಹಾಸಿಕ ಅಶೋಕ ವೀರಸ್ತಂಭವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಲೋಕಾರ್ಪಣೆ ಮಾಡಿದರು.

ವಿಸ್ತೃತ ತನಿಖೆ ಮಾಡಿ ಪರಿಹಾರ ಕಂಡುಕೊಳ್ಳಿ ಎಂದು ಸಚಿವರ ಸಲಹೆ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Translate »
Scroll to Top