kannadanadu

ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷದಿಂದ 28 ಕ್ಷೇತ್ರಗಳಲ್ಲಿಯೂ ಸ್ಪರ್ಧೆ

ಬಳ್ಳಾರಿ : 2025ರ ಲೋಕಸಭಾ ಚುನಾವಣೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಬಿ) ಭಾರತದ ಹಲವಾರು ರಾಜ್ಯಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧಿಸಲಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಚುನಾವಣೆಯ ಪೂರ್ವ ತಯಾರಿಗಾಗಿ 7 ರಾಜ್ಯಗಳಲ್ಲಿ ಪ್ರವಾಸ ಮಾಡಲಾಗಿದೆ ಎಂದು ಆರ್.ಪಿ.ಐನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಎಸ್ಎಸ್ನ ರಾಜ್ಯಾಧ್ಯಕ್ಷ ಡಾ.ಎನ್. ಮೂರ್ತಿ ತಿಳಿಸಿದರು.

ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ನಾಯಕತ್ವ ಶೃಂಗಸಭೆ

ಬೆಂಗಳೂರು : ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ [ಐಸಿಎಂಎಐ] ಉದ್ಯಮ ಸಮಿತಿಯ ಸದಸ್ಯರಿಂದ ನಗರದಲ್ಲಿಂದು ಮೊಟ್ಟಮೊದಲ ಸಿಎಫ್ಒ ನಾಯಕತ್ವ ಶೃಂಗಸಭೆ ಆಯೋಜಿಸಲಾಗಿತ್ತು.

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ: ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ

ಬೆಂಗಳೂರು: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.

ದಿ ಇನ್ಸ್ಟಿಟ್ಯೂಟ್‌ ಅಫ್‌ ಕಂಪೆನಿ ಸೆಕ್ರೇಟರೀಸ್‌ ಅಫ್‌ ಇಂಡಿಯಾ- ವೈವಿಧ್ಯಮ ಕೋರ್ಸ್‌ ಗಳಿಗೆ ವಿಶ್ವಮಾನ್ಯತೆ

ಬೆಂಗಳೂರು : ದಿ ಇನ್ಸ್ಟಿಟ್ಯೂಟ್ ಅಫ್ ಕಂಪೆನಿ ಸೆಕ್ರೇಟರೀಸ್ ಅಫ್ ಇಂಡಿಯಾದ ವೈವಿಧ್ಯಮ ಕೋರ್ಸ್ ಗಳಿಗೆ ವಿಶ್ವಮಾನ್ಯತೆ ದೊರೆತಿದ್ದು, ಇದೀಗ ವಿಶ್ವವಿದ್ಯಾಲಯ ಅನುದಾನ ಆಯೋಗ – ಯುಜಿಸಿ ನಮ್ಮ ಸಂಸ್ಥೆಯೊಂದಿಗೆ ಸಹಭಾಗಿತ್ವ ಹೊಂದಲು ಆಸಕ್ತಿ ವಹಿಸಿದೆ ಎಂದು ಐ.ಸಿ.ಎಸ್.ಐ ಅಧ್ಯಕ್ಷರಾದ ಸಿ.ಎಸ್.ಬಿ, ನರಸಿಂಹನ್ ಹೇಳಿದ್ದಾರೆ.

ಕರ್ನಾಟಕ ನೀರಾವರಿ ನಿಗಮದಲ್ಲಿ ಅರ್ಹತೆ, ಜೇಷ್ಠತೆ, ನೀತಿ – ನಿಯಮ ಉಲ್ಲಂಘಿಸಿ ಬಡ್ತಿ : ಅನ್ಯಾಯಕ್ಕೊಳಗಾದ ಸಿಬ್ಬಂದಿಯಿಂದ ಕಾನೂನು ಹೋರಾಟಕ್ಕೆ ಸಜ್ಜು

ಬೆಂಗಳೂರು: ಕರ್ನಾಟಕ ನೀರಾವರಿ ನಿಗಮದಲ್ಲಿ ಮನಸ್ಸೋ ಇಚ್ಚೆ ಬಡ್ತಿ ನೀಡಿ, ಜೇಷ್ಠತೆ ಸೇರಿ ಎಲ್ಲಾ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದು, ಇದನ್ನು ವಿರೋಧಿಸಿ ಕಾನೂನು ಹೋರಾಟ ನಡೆಸಲು ಅನ್ಯಾಯಕ್ಕೊಳಗಾದ ಸಿಬ್ಬಂದಿ ವರ್ಗ ಮುಂದಾಗಿದೆ.

ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬಿಎಸ್‍ ವೈ ಭೇಟಿ ಮಾಡಿದ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ

ಬೆಂಗಳೂರು : ಬೆಂಗಳೂರಿನಲ್ಲಿಂದು ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ರವರ ಸ್ವಗೃಹಕ್ಕೆ ಆಗಮಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕರಾದ ಹೆಚ್. ಡಿ. ರೇವಣ್ಣನವರು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲಾಯಿತು.

Translate »
Scroll to Top