kannadanadunews

ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹವಾದಷ್ಟೇ ಬೇಗ ಆದೇಶ ತೆರವಾಗಬೇಕು

ಬೆಂಗಳೂರು: “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಕಿರಿಕಿರಿ ಕೊಡುತ್ತಿದೆ ’ಮದ್ರಾಸ್ ಐ’

ಸದ್ಯ ಎಲ್ಲೆಡೆಯೂ ಮದ್ರಾಸ್ ಐ ಬಗ್ಗೆಯೇ ಚರ್ಚೆ. ಸುಮಾರು ವರ್ಷಗಳ ಹಿಂದೆ ವಾತಾವರಣದಲ್ಲಿ ಉಂಟಾದ ಏರುಪೇರುಗಳಿಂದ ಕಂಡು ಬಂದಿದ್ದ ಮದ್ರಾಸ್ ಐ ಎಂಬ ಕಣ್ಣು ಬೇನೆ ಮತ್ತೆ ಕಾಡಲಾರಂಭಿಸಿದೆ.

ಸರ್ಕಾರದ ಯೋಜನೆ ಜನರಿಗೆ ನೇರವಾಗಿ ತಲುಪಬೇಕು ಸಚಿವ‌ ತಂಗಡಗಿ

ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ ‘ವಿಶ್ವಾಸ್’ ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು

ಸೀಳು ತುಟಿ ಸಮಸ್ಯೆಯ ಮಗುವಿನಲ್ಲಿ ನಗು ತರಿಸುವುದು ಸಾರ್ಥಕ ಕೆಲಸ

ಸೀಳು ತುಟಿ ಸಮಸ್ಯಾತ್ಮಕ ಮಗುವಿನ ಮುಖದಲ್ಲಿ ನಗು ತರಿಸುತ್ತಿರುವುದು ಅತ್ಯಂತ ಸಾರ್ಥಕ ಕೆಲಸ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಹತಾಶೆಯಿಂದ ಎಚ್ಡಿಕೆ ಮಾತು: ಸಚಿವ ತಂಗಡಗಿ

ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.

ಮೂಲಭೂತ ಸೌಕರ್ಯದೊಂದಿಗೆ ಮಕ್ಕಳ ಪೌಷ್ಟಿಕಾಂಶ ಹೆಚ್ಚಳಕ್ಕೆ ಸರ್ಕಾರದ ಒತ್ತು

ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸುವದರೊಂದಿಗೆ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶ ಹೆಚ್ಚಳಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಮಳೆಗಾಲವನ್ನು ಜಯಿಸಿರಿ : ಡಯಾಲಿಸಿಸ್ ರೋಗಿಗಳಿಗೆ ಕಿಡ್ನಿ ಆರೈಕೆಯ ಸಲಹೆಗಳು

ಉಷ್ಣವಲಯದ ಹವಾಮಾನವು ಹೆಚ್ಚಾಗಿ ಕಂಡುಬರುವ ಭಾರತದಂತಹ ದೇಶದಲ್ಲಿ ಮಳೆಗಾಲವು ಉಪಶಮನ ನೀಡುವುದರ ಜೊತೆಗೆ, ತನ್ನದೇ ಆದ ಆರೋಗ್ಯ-ಸಂಬಂಧಿತ ಸವಾಲುಗಳನ್ನು ಸಹ ತರುತ್ತದೆ, ವಿಶೇಷವಾಗಿ ಮೂತ್ರಪಿಂಡ ರೋಗಿಗಳಲ್ಲಿ.

ಆರಗ ಜ್ಞಾನೇಂದ್ರ ಹೇಳಿಕೆಗೆ ಈಶ್ವರ ಖಂಡ್ರೆ ತಿರುಗೇಟು.

: ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ತಾವು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ ಮೇಗರವಳ್ಳಿ ವ್ಯಾಪ್ತಿಯ ಕೊಕ್ಕೊಡು ಮತ್ತು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿನ ಅರಣ್ಯ ನಾಶ ತಡೆದಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಕೇಸ್ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉದ್ಯೋಗ, ಶಿಕ್ಷಣ ವಲಸೆಗೆ ಕಾರಣ ಆಗುತ್ತಿದೆ

ಸಿ.ಎಸ್.ಆರ್ ಫಂಡ್ ಅನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಖರ್ಚು ಮಾಡಿದರೆ ಸಮಾಜದ ಪ್ರಗತಿಯ ವೇಗ ಹೆಚ್ವುತ್ತದೆ
ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

Translate »
Scroll to Top