kannanadu

ವಸತಿ ಸಂಕಿರ್ಣಗಳಲ್ಲಿ ನಿರ್ವಹಣೆಗಾಗಿ ಸಹಕಾರ ಸಂಘ ರಚಿಸುವಂತಿಲ್ಲ – ಹೈಕೋರ್ಟ್ ಆದೇಶ

ವಸತಿ ಸಮುಚ್ಚಯಗಳ ಸಂಕೀರ್ಣಗಳ ನಿರ್ವಹಣೆಗಾಗಿ ಸಹಕಾರ ಸಂಘಗಳನ್ನು ನೋಂದಾಯಿಸದಂತೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಗೆ ರಾಜ್ಯ ಹೈ ಕೋರ್ಟ್ ಆದೇಶ ನೀಡಿದೆ.

ಸಕಾಲ ಅರ್ಜಿ ಸ್ವೀಕೃತಿಯಿಂದ-ಸೇವೆಯವರೆಗೆ ಎಲ್ಲವನ್ನೂ ಡಿಜಿಟಲೀಕರಣಗೊಳಿಸಿ : ಕೃಷ್ಣ ಬೈರೇಗೌಡ

“ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಿರುಪತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ಪ್ರಗತಿ ಪರಿಶೀಲನೆ.

ರಾಜ್ಯದ ಭಕ್ತಾದಿಗಳಿಗೆ ತಿರುಪತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ವಸತಿಗೃಹ ಕಾಮಗಾರಿಯನ್ನ ಮುಜರಾಯಿ ಸಚಿವ ರಾಮಲಿಂಗಾರೆರೆಡ್ಡಿ ಅವರು ಪ್ರಗತಿ ಪರಿಶೀಲನೆ ಮಾಡಿದರು.

ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದೆ.

ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ.

ಬಿಜೆಪಿ ಕೇವಲ ನಿಮ್ಮ ಭಾವನೆಗಳನ್ನು ಕೆರಳಿಸುತ್ತದೆ-ಕಾಂಗ್ರೆಸ್ ನಿಮ್ಮ ಬದುಕನ್ನು ರೂಪಿಸುತ್ತಿದೆ.

ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸುತ್ತಿದೆ, ಅವಮಾನಿಸುತ್ತದೆ: ಸಿ.ಎಂ ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಬರ ನಿರ್ವಹಣೆ ಪರಿಶೀಲನೆ : ನಾಳೆ ಸಿಎಂ ವಿಡಿಯೋ ಸಂವಾದ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ, “ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ.

Translate »
Scroll to Top