Karnataka

ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮ ರೂಪಿಸಲು ಮನವಿ

ಬೆಂಗಳೂರು,ಫೆ,18 : ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗಾಗಿ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುವಂತೆ ಮುಂಬರುವ ಬಜೆಟ್ನಲ್ಲಿ ಸೇರಿಸಲು ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ರವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರಿಗೆ ಮನವಿಪತ್ರ ಸಲ್ಲಿಸಲಾಯಿತು. ಬಿ.ಜೆ.ಪಿ ಎಸ್.ಸಿ ಮೋರ್ಚಾ ವತಿಯಿಂದ ಶಾಸಕರ ಭವನದಲ್ಲಿ ರಾಜ್ಯ ಮಟ್ಟದ ಬಜೆಟ್ ಪೂರ್ವಭಾವಿ ಸಂವಾದದಲ್ಲಿ ಪರಿಶಿಷ್ಟ ಜಾತಿ/ವರ್ಗಗಳ ಹಿರಿಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಉದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು, ಪಕ್ಷದ ಮುಖಂಡರುಗಳು ಸವಿವರವಾಗಿ ಚರ್ಚಿಸಿ …

ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮ ರೂಪಿಸಲು ಮನವಿ Read More »

ರಾಜ್ಯ ಕುರಿಗಾಹಿಗಳ ನಿಯೋಗದಿಂದ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ

ಬೆಂಗಳೂರು,ಫೆ,18 : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ *ಶ್ರೀ ಶರಣು ತಳ್ಳಿಕೇರಿ, ಮತ್ತು ಮುಖಂಡರಾದ ಆನೇಕಲ್ ದೊಡ್ಡಯ್ಯ, ಶ್ರೀ ಕಾಶೀನಾಥ್ ಹುಡೇದ್, ಅವರೊಂದಿಗೆ ರಾಜ್ಯದುದ್ದಗಲದಿಂದ ಆಗಮಿಸಿದ್ದ ಸುಮಾರು ನೂರಾರು ಕುರಿಗಾಹಿಗಳು ತಮ್ಮ ತಮ್ಮ ಸಮಸ್ಯೆಗಳ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ *ಶ್ರಿ ಕೆ,ಎಸ್,ಈಶ್ವರಪ್ಪರವರೊಂದಿಗೆ * ಚರ್ಚಿಸಿ ಮುಂದಿನ ಬಜೆಟ್ ನಲ್ಲಿ ಕುರಿಗಾಹಿಗಳಿಗೆ ಅನುಕೂಲಕರವಾದ ಯೋಜನೆಗಳನ್ನು ರೂಪಿಸುವಂತೆ ಮನವಿಪತ್ರ ಸಲ್ಲಿಸಿದರು. ತದನಂತೆ ಸಚಿವರು ಮಾತನಾಡಿ ಈಗಾಗಲೇ ನಿಗಮದ ಅಧ್ಯಕ್ಷರ …

ರಾಜ್ಯ ಕುರಿಗಾಹಿಗಳ ನಿಯೋಗದಿಂದ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ Read More »

ನಾಳೆ ಎಸ್ಟಿ ಸಮಾಜದಿಂದ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು, ಫೆ.16 : ನಾಯಕ/ವಾಲ್ಮೀಕಿ ಸಮಾಜ 30 ವರ್ಷಗಳಿಂದ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದರೂ ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರದ ನಿಲುವು ವಿರೋಧಿಸಿ ಹಾಗೂ ಕೂಡಲೇ ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕದ ನಾಯಕ ಸಮಾಜದ ಸಮಾನ ಮನಸ್ಕರು ಫೆ.17ರ ನಾಳೆ ವಿಧಾನ ಸೌಧ ಚಲೋ ಹಮ್ಮಿಕೊಂಡಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಹೊರಡಲಿರುವ ಪ್ರತಿಭಟನಾಕಾರರು ವಿಧಾನ ಸೌಧದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ …

ನಾಳೆ ಎಸ್ಟಿ ಸಮಾಜದಿಂದ ವಿಧಾನಸೌಧಕ್ಕೆ ಮುತ್ತಿಗೆ Read More »

ಉನ್ನತ ಶಿಕ್ಷಣ ಸಚಿವರ ಸಮ್ಮುಖದಲ್ಲಿ ಕುಲಪತಿಗಳ ಜೊತೆ ಸಮಾಲೋಚನೆ

ಬೆಂಗಳೂರು,ಫೆ,16 : ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ (ಎನ್ಎಸ್ಎಸ್) ಘಟಕಗಳ ಸಂಖ್ಯೆಯನ್ನು ಹೆಚ್ಚಿಸಿ, ಆ ಮೂಲಕ ಸ್ವಯಂ ಸೇವಕರ ಸಂಖ್ಯೆಯನ್ನು 10 ಲಕ್ಷಕ್ಕೆ ಏರಿಸುವ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಬುಧವಾರ ವಿಕಾಸಸೌಧದಲ್ಲಿ ಚರ್ಚೆ ನಡೆಸಿದರು. ಇಬ್ಬರೂ ಸಚಿವರು ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಎನ್.ಎಸ್‌ಎಸ್ ಸಂಯೋಜಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಿಬ್ಬರು ಎನ್‌ಎಸ್ಎಸ್ ಸ್ವಯಂ ಸೇವಕರ …

ಉನ್ನತ ಶಿಕ್ಷಣ ಸಚಿವರ ಸಮ್ಮುಖದಲ್ಲಿ ಕುಲಪತಿಗಳ ಜೊತೆ ಸಮಾಲೋಚನೆ Read More »

ನಾಡೋಜ ಚನ್ನವೀರ ಕಣವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಫೆಬ್ರವರಿ 16: ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡು ಕಂಡ ಅತ್ಯಂತ ಸೃಜನಶೀಲ ಸಾಹಿತಿ, ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಸ್ಥಾನವನ್ನು ಪಡೆದಿದ್ದರು. ಕಳೆದ ನಾಲ್ಕು ದಶಕಗಳಿಂದ ಅವರು ಮತ್ತು ಅವರ ಕುಟುಂಬ ನಮಗೆ ಬಹಳಷ್ಟು ಆತ್ಮೀಯರಾಗಿದ್ದರು. ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರು ತಮ್ಮ ಮೃದು ಹಾಗೂ ಮಾನವೀಯತೆಯತೆಯ ಮಾತುಗಳಿಂದ ಮನಸ್ಸು ಗೆಲ್ಲುವ ಅಪರೂಪದ ವ್ಯಕ್ತಿತ್ವ ಹೊಂದಿದ್ದರು. ಅವರು ಕೋಪ ಮಾಡಿಕೊಂಡಿದ್ದನ್ನು ನೋಡಿಯೇ ಇಲ್ಲ ಎಂದ …

ನಾಡೋಜ ಚನ್ನವೀರ ಕಣವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ Read More »

ಎಲೆಕ್ಟ್ರಾನಿಕ್ ವಾಹನ ವಲಯಕ್ಕೆ ಬಜೆಟ್ ನಲ್ಲಿ ವಿಶೇಷ ಅನುದಾನ

ಬೆಂಗಳೂರು, ಫೆ, 13 : ಕರ್ನಾಟಕ ಎಲೆಕ್ಟ್ರಾನಿಕ್ ವಾಹನಗಳ ತಾಣವಾಗಿ ಬೆಳವಣಿಗೆಯಾಗುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ ವಾಹನ ವಲಯದ ಉತ್ತೇಜನಕ್ಕೆ ವಿಶೇಷ ಅನುದಾನ ದೊರೆಯುವ ನಿರೀಕ್ಷೆ ಇದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಾಗರ ಭಾವಿಯಲ್ಲಿ ಎ2ಎಂ ಆಟೋ ಮೊಬೈಲ್ಸ್ ಪ್ರವೈಟ್ ಲಿಮಿಟೆಡ್ ಮತ್ತು ಎಸ್.ಟಿ. ಎಲೆಕ್ಟ್ರಿಕ್ ವಲಯದಲ್ಲಿ ಇದೇ ಮೊದಲ ಬಾರಿಗೆ ಬೈಕ್ ಗಳು, ಸ್ಕೂಟರ್ ಗಳ ವಾಹನಗಳ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ ವಾಹನಗಳ ಬಳಕೆಗೆ ವಿಶೇಷ …

ಎಲೆಕ್ಟ್ರಾನಿಕ್ ವಾಹನ ವಲಯಕ್ಕೆ ಬಜೆಟ್ ನಲ್ಲಿ ವಿಶೇಷ ಅನುದಾನ Read More »

ಶಿಗ್ಗಾಂವಿ ಅಭಿವೃದ್ಧಿಗೆ 20 ಕೋಟಿ ರೂ.ಗಳ ವಿಶೇಷ ಅನುದಾನ

ಶಿಗ್ಗಾವಿ,13 : ಶಿಗ್ಗಾಂವಿ ನಗರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ 20 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಅನುದಾನ ಈ ಕ್ಷೇತ್ರಕ್ಕೆ ನೀಡಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭವಿಷ್ಯ ಬರೆಯುವ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ, ಫೆಬ್ರವರಿ 13 ಭವಿಷ್ಯ ಬರೆಯುವ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಗ್ಗಾಂವಿ …

ಶಿಗ್ಗಾಂವಿ ಅಭಿವೃದ್ಧಿಗೆ 20 ಕೋಟಿ ರೂ.ಗಳ ವಿಶೇಷ ಅನುದಾನ Read More »

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪ್ರತಿಕ್ರಿಯೆ

ಬೆಂಗಳೂರು,ಫೆ,12 : ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ. ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ಒ ಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ. ಹಿರಿಯ …

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪ್ರತಿಕ್ರಿಯೆ Read More »

ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಆರಂಭ

ಬಳ್ಳಾರಿ: ಬಳ್ಳಾರಿಯಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಇಂದಿನಿಂದ ಆರಂಭಿಸಿದೆ.ಈ ಮೂಲಕ ಭಕ್ತಾದಿಗಳ ಬಹುದಿನಗಳ ಆಸೆ ಈಡೇರಿದಂತಾಗಿದೆ. ಸಾರಿಗೆ,ಪರಿಶಿಷ್ಟವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನೂತನ ಬಸ್‌ಗೆ ಹಸಿರುನಿಶಾನೆ ತೋರುವುದರ ಮೂಲಕ ಸಂಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಿಂದ ಬೆಳಗ್ಗೆ ೮ಕ್ಕೆ ಹೊರಡಲಿರುವ ಸವದತ್ತಿಗೆ ಮಧ್ಯಾಹ್ನ ೨ಕ್ಕೆ ತಲುಪಲಿದೆ. ಸವದತ್ತಿಯಿಂದ ಬಳ್ಳಾರಿಗೆ ಮಧ್ಯಾಹ್ನ ೨:೩೦ಕ್ಕೆ ಹೊರಡಲಿದೆ. ೨೬೩ …

ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಆರಂಭ Read More »

ತಿರುಪತಿ ತಿಮ್ಮಪ್ಪನ ಸನ್ನಿದಿಯಲ್ಲಿ ರಾಜ್ಯಪಾಲರು

ತಿರುಪತಿ ಫೆಬ್ರವರಿ 05 : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. ತಿರುಮಲ ತಿರುಪತಿ …

ತಿರುಪತಿ ತಿಮ್ಮಪ್ಪನ ಸನ್ನಿದಿಯಲ್ಲಿ ರಾಜ್ಯಪಾಲರು Read More »

Translate »
Scroll to Top