Koppala

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ವೈಭವದ ಕನಕಗಿರಿ ಉತ್ಸವ: ಮೆರವಣಿಗೆಯಲ್ಲಿ ಮೈನವಿರೇಳಿಸಿದ ಕಲಾತಂಡದ ಪ್ರದರ್ಶನ

ಕನಕಗಿರಿ : ರಾಜಬೀದಿಯಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಸಾರೋಟು, ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿಯನ್ನು ಹೊತ್ತುತಂದ ಗಜರಾಜನ ರಾಜಗಾಂಭೀರ್ಯ, ಕಳಸ ಹೊತ್ತ ಮಹಿಳೆಯರು, ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಇತಿಹಾಸ ಸಾರುವ ಸಾರೋಟ, ಪಲ್ಲಕ್ಕಿ, ಉಡಚ್ಚಪ್ಪನಾಯಕ ವೇಷಧಾರಿಗಳು. ಮತ್ತೊಂದೆಡೆ ಕಿವಿಗಡಚಿಕ್ಕುವ ತಮಟೆಯ ಸದ್ದು, ಮತ್ತೊಂದೆಡೆ ವಾಲಗ, ನೆರೆದಿದ್ದ ಜನಸ್ತೋಮದಿಂದ ಜೈಕಾರದ ಘೋಷಣೆ, ಮೈನವಿರೇಳಿಸಿದ ಜಾನಪದ ಕಲಾ ತಂಡಗಳ ಮನಮೋಹಕ ಪ್ರದರ್ಶನ…!

ಅಪರಿಚಿತ ವಾಹನ ಡಿಕ್ಕಿ – ವಾನರ ಸಾವು

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆ ಪರಿಣಾಮ ವಾನರ ಅಸುನೀಗಿರುವ ಘಟನೆ ಶಹಪುರ-ಹಿಟ್ನಾಳ್ ಟೋಲ್ ಗೇಟ್ ಮಧ್ಯೆ ಜರುಗಿದೆ.

ವಿಧೇಯಕ ವಾಪಸ್ ವಿಚಾರದಲ್ಲಿ ರಾಜಕೀಯ ಇಲ್ಲ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಬೆಂಗಳೂರು : ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಶೇ.60ಷ್ಟು ಕನ್ನಡ ಅಳವಡಿಕೆಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ರಾಜ್ಯಪಾಲರಿಂದ ವಾಪಸ್ ಬಂದಿರುವುದಕ್ಕೆ ಯಾವುದೇ ರಾಜಕೀಯ ಕಾರಣ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ.

ವಿದ್ಯಾನಿಕೇತನ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಗಂಗಾವತಿ : ಗಂಗಾವತಿ ವಡ್ಡರಹಟ್ಟಿಯ ಶ್ರೀ ವಿದ್ಯಾನಿಕೇತನ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಹಾಗೂ ಬೀಳ್ಕೊಡುಗೆ ಸಮಾರಂಭ 23-24 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಶಾಸಕ ಜನಾರ್ದನರೆಡ್ಡಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಜೈ ಶ್ರೀರಾಮ್ ಘೋಷಣೆ: ಮುಸ್ಲಿಂ ವೃದ್ಧನಿಗೆ ಹಿಂಸೆ ಶಾಸಕ ಜನಾರ್ದನರೆಡ್ಡಿ ಖಂಡನೆ

ಗಂಗಾವತಿ: ಕಳೆದ ನ.25 ರಂದು ಮಧ್ಯೆ ರಾತ್ರಿ ಮುಸ್ಲಿಂ ಅಂಧ ವೃದ್ದನನ್ನು ಬೈಕ್ ಮೇಲೆ ಸಿದ್ದಿಕೇರಿಗೆ ಕರೆದೊಯ್ದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ದೋಚಿ ಗಡ್ಡಕ್ಕೆ ಬೆಂಕಿ ಹಚ್ಚಿದ ಅಮಾನವೀಯ ಘಟನೆಯನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಉಗ್ರವಾಗಿ ಖಂಡಿಸಿದ್ದಾರೆ.

ಕೊಳಲು ವಾದಕನ ಪುತ್ರನ ವಿದ್ಯಾಭ್ಯಾಸಕ್ಕೆ ಸಚಿವರ ನೆರವು

ಇಲಾಖೆಯ ಕಾರ್ಯಕ್ರಮದಲ್ಲಿ ಕಲಾವಿದನಿಗೆ ನಿರಂತರ ಕಾರ್ಯಕ್ರಮ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

Translate »
Scroll to Top