Koppala

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಜೈ ಶ್ರೀರಾಮ್ ಘೋಷಣೆ: ಮುಸ್ಲಿಂ ವೃದ್ಧನಿಗೆ ಹಿಂಸೆ ಶಾಸಕ ಜನಾರ್ದನರೆಡ್ಡಿ ಖಂಡನೆ

ಗಂಗಾವತಿ: ಕಳೆದ ನ.25 ರಂದು ಮಧ್ಯೆ ರಾತ್ರಿ ಮುಸ್ಲಿಂ ಅಂಧ ವೃದ್ದನನ್ನು ಬೈಕ್ ಮೇಲೆ ಸಿದ್ದಿಕೇರಿಗೆ ಕರೆದೊಯ್ದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ದೋಚಿ ಗಡ್ಡಕ್ಕೆ ಬೆಂಕಿ ಹಚ್ಚಿದ ಅಮಾನವೀಯ ಘಟನೆಯನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಉಗ್ರವಾಗಿ ಖಂಡಿಸಿದ್ದಾರೆ.

ಕೊಳಲು ವಾದಕನ ಪುತ್ರನ ವಿದ್ಯಾಭ್ಯಾಸಕ್ಕೆ ಸಚಿವರ ನೆರವು

ಇಲಾಖೆಯ ಕಾರ್ಯಕ್ರಮದಲ್ಲಿ ಕಲಾವಿದನಿಗೆ ನಿರಂತರ ಕಾರ್ಯಕ್ರಮ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕೃಷಿ ಜಮೀನಿಗೆ ರಸ್ತೆ ಬಿಡಿ, ಬಗರ್ ಹುಕುಂ ಜಮೀನನ್ನು ಆರು ತಿಂಗಳೊಳಗೆ ಮಂಜೂರು ಮಾಡಿ: ಕೃಷ್ಣ ಬೈರೇಗೌಡ

ಕೊಪ್ಪಳ: ಕೃಷಿ ಜಮೀನಿಗೆ ರೈತರು ಓಡಾಡಲು ರಸ್ತೆ ಕಲ್ಪಿಸಿಕೊಡಿ, ಬಾಕಿ ಇರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ರೈತರಿಗೆ ಮುಂದಿನ ಆರು ತಿಂಗಳ ಒಳಗಾಗಿ ಸಾಗುವಳಿ ಚೀಟಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು.

ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ : ತಂಗಡಗಿ

ಬೆಂಗಳೂರು: ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಬಾಲಕಿಯರ ವಸತಿ ನಿಲಯಕ್ಕೆ ಸಚಿವ ನಾಗೇಂದ್ರ ದಿಢೀರ್ ಭೇಟಿ

ಗಂಗಾವತಿ : ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು

ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು. ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.   ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಬಿ.ಕೆ.ರವಿ ಅವರ ಸಂಪಾದಕತ್ವದ “ಮೀಡಿಯಾ  ಆಫ್ ದಿ ಮಿಲೇನಿಯಂ” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.  ಬಿ.ಕೆ.ರವಿ ಅವರಿಗೆ ಬರೆಯುವ ಶಕ್ತಿ ಇದೆ. ಇದುವರೆಗೂ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ …

ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು Read More »

ಟೆಂಡರ್ ಆಗದ ಕಾರಣ ವಿಪಕ್ಷ ನಾಯಕನ ಆಯ್ಕೆ ನಡೆದಿಲ್ಲ : ಸಚಿವ ಶಿವರಾಜ್ ತಂಗಡಗಿ

ಬಿಜೆಪಿಯಲ್ಲಿ ಪ್ರತಿಯೊಂದು ಹುದ್ದೆಯೂ ಮಾರಾಟಕ್ಕಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಟೆಂಡರ್ ಆಗದ ಕಾರಣ ಇನ್ನು ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆ ನಡೆದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.

ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಿ ನಾಡಿನ ಜನರ ನಿರೀಕ್ಷೆಗೆ ಸ್ಪಂದಿಸಿ

ಬೆಂಗಳೂರು : ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಸುಜ್ಞಾನ ಪತ್ರಿಕೆ ಬಿಡುಗಡೆ ಮಾಡಿದ ಮಾಜಿ ಸಚಿವ ಹಾಲಿ ಶಾಸಕ ಜನಾರ್ದನರೆಡ್ಡಿ

ಗಂಗಾವತಿ: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗಂಗಾವತಿ ಹಾಗೂ ತಾಲೂಕಿನ ಶಿಕ್ಷಕರ ವಿವಿಧ ಸಂಘಗಳ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

Translate »
Scroll to Top