ಮಹಾರಾಷ್ಟ್ರದ ಅಹ್ಮದ್‌ನಗರ ಇನ್ನು ಅಹಲ್ಯಾನಗರ: ಸಿಎಂ ಶಿಂಧೆ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಮರು ನಾಮಕರಣದ ಚಾಳಿ ಮುಂದುವರಿದಿದ್ದು, ಅಹ್ಮದ್ನಗರಕ್ಕೆ ಅಹಲ್ಯಾನಗರ ಎಂದು ಮರು ನಾಮಕರಣ ಮಾಡಿರುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.