media

ಗ್ರಾಮೀಣ ಪತ್ರಕರ್ತರ ಬೇಡಿಕೆ ಈಡೇರಿಕೆ: ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿನಂದನೆ ಸಲ್ಲಿಸಿದರು.

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆ ವಿ ಪ್ರಭಾಕರ್ ಅವರಿಗೆ ವಿಪ್ರ ಪತ್ರಕರ್ತರಿಂದ ಸನ್ಮಾನ

ಬೆಂಗಳೂರು : ಪತ್ರಕರ್ತರು ಮತ್ತು ಪತ್ರಿಕೆಗೆ ಸಂಬಂಧಿಸಿದ ಯಾವುದೇ ವೃತ್ತಿಯ ಸಮಸ್ಯೆಗಳಿದ್ದರೂ ಕೂಡ ನಾನು ಸ್ಪಂದಿಸಲು ಸದಾ ಸಿದ್ದ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಪುನರುಚ್ಚರಿಸಿದರು.

ಕೆಯುಡಬ್ಲ್ಯುಜೆ ಹೋರಾಟದ ಫಲ : ನನಸಾದ ಪತ್ರಕರ್ತರ ಬಸ್ ಪಾಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ : ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.

ಪತ್ರಿಕಾ ವಿತರಕರಿಗೂ ಕಾರ್ಮಿಕ ಇಲಾಖೆ ಸವಲತ್ತು ನೀಡಲು ಸಚಿವರ ಜತೆ ಚರ್ಚೆ: ಕೆ ವಿ ಪ್ರಭಾಕರ್

ಬೆಂಗಳೂರು : ಪತ್ರಿಕಾ ವಿತರಕರಿಗೂ ಕಾರ್ಮಿಕ ಇಲಾಖೆ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ತಿಳಿಸಿದರು.

ನ್ಯೂಸ್ ಕ್ಲಿಕ್ ಮಾಧ್ಯಮ ಸಂಸ್ಥೆಯ ಮೇಲಿನ #DelhiPolice ದಾಳಿ

1 ನ್ಯೂಸ್ ಕ್ಲಿಕ್ ಮಾಧ್ಯಮ ಸಂಸ್ಥೆಯ ಮೇಲಿನ #DelhiPolice ದಾಳಿ ಕೇಂದ್ರದ ಸರ್ವಾಧಿಕಾರಿ ಮನಸ್ಥಿತಿಯ ಪ್ರತೀಕ. CAA ಮತ್ತು ಕೃಷಿ ಕಾಯ್ದೆ ವಿರೋಧಿಸಿ ನಡೆದಿದ್ದ ರೈತರ ಹೋರಾಟದಲ್ಲಿ ಈ ಮಾಧ್ಯಮ ಸಂಸ್ಥೆ ಕೇಂದ್ರ ಸರ್ಕಾರದ ಹುಳುಕುಗಳನ್ನು ಎತ್ತಿ ತೋರಿಸಿತ್ತು. ಅದರ ಅಸಹನೆಯ ಫಲವಾಗಿ ಈ ಮಾಧ್ಯಮ ಸಂಸ್ಥೆಯ ಮೇಲೆ ಕೇಂದ್ರ ಸರ್ಕಾರ ದಾಳಿ ನಡೆಸಿದೆ.

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಪತ್ರಿಕಾ ಪಿತಾಮಹಾ ಹರ್ಮನ್ ಮೋಗ್ಲಿಂಗ್ ಪ್ರತಿಮೆ ನಿರ್ಮಾಣಕ್ಕೆ ಮನವಿ

ಗ್ರಾಮೀಣ ಪ್ರತಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವುದು ಹಾಗೂ ಕನ್ನಡ ಪತ್ರಿಕಾ ಲೋಕದ ಪಿತಾಮಹ ಡಾ.ಹೆರ್ಮನ್ ಮೊಗ್ಲಿಂಗ್ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ರಸ್ತೆಗೆ ನಾಮಕರಣ ಹಾಗೂ ಪ್ರತಿಮೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.

Translate »
Scroll to Top