ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ