Minister

ಬಳ್ಳಾರಿಯ ಲೋಕಾಯುಕ್ತ ಪೊಲೀಸ್ ರ ಭರ್ಜರಿ ಬೇಟೆ

ಬಳ್ಳಾರಿಯ ಲೋಕಾಯುಕ್ತ ಪೊಲೀಸ್ ರ ಭರ್ಜರಿ ಬೇಟೆ, ಲಂಚಕ್ಕೆ ಬೀಡಿಕೆ ಇಟ್ಟ ಹಾಗೂ ಲಂಚೆ ಪಡೆತ್ತಿರುವಾಗ ಅಧಿಕಾರಿಗಳು ಬಂಧನ, ಬಳ್ಳಾರಿಯ ಬೂಡಾ ಕಚೇರಿ ಆಯುಕ್ತ ಸೇರಿ ಒಟ್ಟು ಆರು ಜನರ ಬಂಧನ, ರಮೇಶ ವಟಗಲ್, ಬೂಡಾ ಆಯುಕ್ತ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಬಂಧನ, ಕಲ್ಲಿನಾಥ್ ನಗರ ಯೋಜನಾ ಸದಸ್ಯ, 6 ಲಕ್ಷ ಲಂಚದ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಬಂಧನ, ನಾರಾಯಣ, ಬೂಡಾ ಮ್ಯಾನೇಜರ್, ಫೋನ್ ಪೇ ಮೂಲಕ 10 ಸಾವಿಗೆ ಲಂಚ ಸ್ವೀಕರಿಸಿದ ಹಿನ್ನೆಲೆ ಬಂಧನ, ಶಂಕರ್, ಕೇಸ್ ವರ್ಕರ್ 60 ಸಾವಿರ ಲಂಚದ ಬೇಡಿಕೆಗಾಗಿ ಬಂಧಿಸಿ, ಫೋನ್ ಪೇ ಮೂಲಕ 20 ಸಾವಿರ ಸ್ವೀಕರಿಸಿದ ಹಿನ್ನೆಲೆ ಬಂಧನ.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳನ್ನು ಉದ್ದೇಶಿಸಿ ಡಿ.ಕೆ.ಶಿ.

ರಸ್ತೆ ಮಾಡುವ ಉದ್ದೇಶಕ್ಕೆ ಇಲ್ಲಿರುವ ದೇವಾಲಯ ಸ್ಥಳಾಂತರ ಮಾಡಲು ಬಹಳ ಒತ್ತಡವಿದೆ. ಈ ಹಿಂದಿನ ಶಾಸಕರು ಹಾಗೂ ಬಿಬಿಎಂಪಿಯವರು ಇದಕ್ಕೆ ಒಪ್ಪಿಕೊಂಡಿದ್ದಾರೆ. ಗಣೇಶನನ್ನು ಸ್ಥಳಾಂತರ ಮಾಡಿ ಶಾಪ ಪಡೆಯಲು ನಾನು ತಯಾರಿಲ್ಲ. ನೀವು ಏನಾದರೂ ಬೇರೆ ವ್ಯವಸ್ಥೆ ಮಾಡಿಕೊಳ್ಳಿ, ದೇವಸ್ಥಾನ ಸ್ಥಳಾಂತರ ವಿಚಾರದಲ್ಲಿ ನಾನು ಕೈ ಹಾಕುವುದಿಲ್ಲ ಎಂದು ಬ್ರಿಗೇಡ್ ಸಂಸ್ಥೆಗೆ ಹೇಳುತ್ತೇನೆ.

ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ: ಡಿ.ಕೆ.ಶಿ.

“ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಚಿವ ರಾಮಲಿಂಗಾರೆಡ್ಡಿಯವರಿಗೆ ಚಾಲಕರಿಂದ ಸನ್ಮಾನ

ಬೆಂಗಳೂರು : ಚಾಲಕರ 30 ಕ್ಕೂ ಹೆಚ್ಚು ಬೇಡಿಕೆಗಳ ಪೈಕಿ 20 ಬೇಡಿಕೆಗಳನ್ನು ಈಡೇರಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ –  ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಪರಿಸರ ಉಳಿಸಿ: ಎಸ್.ಇ.ಐ.ಎ.ಎ ಮತ್ತು ಎಸ್.ಇ.ಎ.ಸಿ.ಸದಸ್ಯರಿಗೆ ಖಂಡ್ರೆ ಕರೆ

ಬೆಂಗಳೂರು : ವಿಶ್ವದ ಉಳಿವಿಗಾಗಿ, ಪ್ರಕೃತಿ ಮತ್ತು ಪರಿಸರ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ರಾಜ್ಯಮಟ್ಟದ ಪರಿಸರ ಪರಿಣಾಮ ಪರಾಮರ್ಶನಾ ಪ್ರಾಧಿಕಾರ (ಎಸ್.ಇ.ಐ.ಎ.ಎ) ಮತ್ತು ರಾಜ್ಯ ಮಟ್ಟದ ತಜ್ಞರ ನಿಷ್ಕರ್ಶಾ ಸಮಿತಿ (ಎಸ್.ಇ.ಎ.ಸಿ.) ಈ ಕಾರ್ಯವನ್ನು ಹೆಚ್ಚು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.

ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು  ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಡೇಟಾಬೇಸ್ಅನ್ನು ಉದ್ಘಾಟಿಸಿದರು. ಸಹಕಾರಿ ಆಂದೋಲನದೊಂದಿಗೆ ಸಂಬಂಧ ಹೊಂದಿರುವ ಶಾ, ‘ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಡೇಟಾಬೇಸ್ ಮೂಲಕ ಖಚಿತಪಡಿಸಿಕೊಳ್ಳಲಾಗುವುದು’ ಎಂದು ಹೇಳಿದರು.

ಭೋಗ ನಂದೀಶ್ವರ ಸೇರಿ ವಿವಿಧ ಶಿವನ ದೇವಾಯಗಳಿಗೆ ಭೇಟಿ ನೀಡಿದ ಎಂ.ಎಸ್. ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ : ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Translate »
Scroll to Top