nalinkatil

ಅಕ್ಟೋಬರ್ 5 ರಂದು ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ – ನಳಿನ್‍ಕುಮಾರ್ ಕಟೀಲ್

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ಶ್ರೀ ನಳಿನ್ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಗಲಭೆ ನಡೆದ ರಾಗಿಗುಡ್ಡÀಕ್ಕೆ 5.10.2023ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಗಲಭೆಕೋರರ ಕೇಸು ಹಿಂಪಡೆದರೆ ತೀವ್ರ ಹೋರಾಟ ನಳಿನ್‍ಕುಮಾರ್ ಕಟೀಲ್ ಎಚ್ಚರಿಕೆ

ಶಾಸಕ ತನ್ವೀರ್ ಸೇಠ್ರವರ ವಿನಂತಿಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಎಚ್ಚರಿಸಿದ್ದಾರೆ

Translate »
Scroll to Top