ಸಂಭಾವನೆ ಇಲ್ಲದೆ ನಂದಿನಿ ಬ್ರ್ಯಾಂಡ್ ರಾಯಭಾರಿ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ಆಗಿರುವ ನಂದಿನಿಗೆ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ಕೆಎಂಎಫ್ ಆಯ್ಕೆ ಮಾಡಿದೆ. ಈ ಹೊಸ ಜವಾಬ್ದಾರಿ ಕುರಿತಾಗಿ ನಟ ಶಿವರಾಜ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.