ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ: ಡಿ.ಕೆ.ಶಿ.
“ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.