political

ಬಿಎಸ್‍ ವೈ ಭೇಟಿ ಮಾಡಿದ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ

ಬೆಂಗಳೂರು : ಬೆಂಗಳೂರಿನಲ್ಲಿಂದು ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ರವರ ಸ್ವಗೃಹಕ್ಕೆ ಆಗಮಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕರಾದ ಹೆಚ್. ಡಿ. ರೇವಣ್ಣನವರು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲಾಯಿತು.

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?

ಬೆಂಗಳೂರು : ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು

ರಾಜಕೀಯ ಷ್ಯಡ್ಯಂತ್ರದಿಂದ  ಶ್ರೀ ಬಾಲ ಮಂಜುನಾಥ ಸ್ವಾಮಿಯವರ ವಿರುದ್ಧ ಫೋಕ್ಸೋ ಕಾಯ್ದೆ ದಾಖಲು

ಬೆಂಗಳೂರು : ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದಾಗ ಆರೋಪಿಯನ್ನು ಬಂಧಿಸಲೇಬೇಕು ಅಂತೇನಿಲ್ಲ ಎಂದು ಮಾಜಿ ಕಾನೂನು ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಜೆ. ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಮುಖಂಡರು ಬಿಜೆಪಿಗೆ ಸೇರ್ಪಡೆ- ಬಿ.ವೈ.ವಿಜಯೇಂದ್ರ

ಬೆಂಗಳೂರು: ನರೇಂದ್ರ ಮೋದಿಜೀ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ಪರವಾಗಿ ಒಂದು ಅಭೂತಪೂರ್ವ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ಹಳೆ ಪಿಂಚಣಿ ಜಾರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ : ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಪರಿಷತ್ತಿಗೆ ತಿಳಿಸಿದರು.

ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಸಂಬಂಧ ಏನು ಎಂದ ಡಿಕೆಶಿಗೆ ಟಾಂಗ್

ಬೆಂಗಳೂರು: ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ʼಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: “ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ತೊಂದರೆ ಆಗಿರುವುದು ನಿಜ. ಆದರೆ ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ ಇರಬಹುದು” ಎಂದು ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅನಧಿಕೃತ ಬ್ಯಾನರ್ ಅಳವಡಿಕೆಗೆ ರೂ: 50,000/-ಗಳ ದಂಡ

ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ(ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000/- ರೂ. ದಂಡ ವಿಧಿಸಲಾಗಿದೆ.

ಶೀಘ್ರವೇ 6 ಸಾವಿರ ಪೊಲೀಸ್ ಪೇದೆಗಳ ನೇಮಕಕ್ಕೆ ಸರಕಾರ ಕ್ರಮ

ಬೆಂಗಳೂರು ನಗರದಲ್ಲಿನ 2,500 ಹಾಗೂ ರಾಜ್ಯದ ಉಳಿದ ಭಾಗದಲ್ಲಿ ಖಾಲಿ ಇರುವಂತ 3,500 ಪೇದೆಗಳ ನೇಮಕಾತಿಯನ್ನು ಮಾಡಿಕೊಳ್ಳುವುದಾಗಿ ಗೃಹ ಸಚಿವರು ಮಾಹಿತಿ ನೀಡಿದ್ದಾರೆ.

ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Translate »
Scroll to Top