Prisoners

81 ಮಂದಿ ಖೈದಿಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು:  ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ 81 ಮಂದಿ ಕೈದಿಗಳಿಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿತು. ಸನ್ನಡತೆಯ ಆಧಾರದಲ್ಲಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 214 ಜನ ಕೈದಿಗಳನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ, ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 81 ಜನ ಕೈದಿಗಳನ್ನೂ ಇಂದು ಬಿಡುಗಡೆ ಮಾಡಲಾಯಿತು. ಉತ್ತಮ ಸನ್ನಡತೆ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುವಂತೆ ಸ್ಥಾಯಿ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರದ ಆದೇಶದಂತೆ ಕೈದಿಗಳಿಂದ …

81 ಮಂದಿ ಖೈದಿಗಳಿಗೆ ಬಿಡುಗಡೆ ಭಾಗ್ಯ Read More »

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂದಿಗಳಿಗೆ ನೇರ ಸಂದರ್ಶನ ಮಾ.21ರಿಂದ

ಬಳ್ಳಾರಿ : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿರುವುದರಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿನ ಬಂದಿಗಳಿಗೆ ಇದೇ ಮಾ.21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ಕಾರಾಗೃಹದ ಅಧೀಕ್ಷಕ ಡಾ.ಮಲ್ಲಿಕಾರ್ಜುನ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ವಯ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧತ ಸಂದರ್ಶನವನ್ನು ಮಾತ್ರ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಬಂದಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು …

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂದಿಗಳಿಗೆ ನೇರ ಸಂದರ್ಶನ ಮಾ.21ರಿಂದ Read More »

Translate »
Scroll to Top