rain

ಬೆಂಗಳೂರು : ಯಲಹಂಕ ರಾಜಕಾಲುವೆ ನೀರಿನ ಹರಿವು ಹೆಚ್ಚಾಗಿ ಸುಮಾರು ೨೦ ಮನೆಗಳಿಗೆ ಮಳೆ ನೀರು

ಬೆಂಗಳೂರು: ಬೆಂಗಳೂರು ರಾಜಕಾಲುವೆ ಯಲಹಂಕ ವಲಯ ವ್ಯಾಪ್ತಿಯ ರಮಣಶ್ರೀ ಗಾರ್ಡೇನಿಯಾ ಲೇಔಟ್ ಹಾಗೂ ನಾರ್ತ್ ಹುಡ್ ನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿ ಸುಮಾರು ೨೦ ಮನೆಗಳಿಗೆ ಮಳೆ ನೀರು ನುಗ್ಗಿದೆ.

ಮಳೆ ನೀರಿನಲ್ಲಿ ಹಂಪಿಯ ಸ್ಮಾರಕಗಳ ಪ್ರತಿಬಿಂಬ

ವಿಜಯನಗರ : ದಕ್ಷಿಣ ಕಾಶಿ ಹಂಪಿಯಲ್ಲಿ ನಿನ್ನೆ ಸುರಿದ ಮಳೆಗೆ ಸ್ಮಾರಕಗಳ ಆವರಣದಲ್ಲಿ ಮಳೆ ನೀರು ನಿಂತಿದ್ದುಮಳೆ ನೀರಿನ ಮೇಲೆ ಸ್ಮಾರಕಗಳ ಪ್ರತಬಿಂಬ ಬಿದ್ದಿದ್ದು, ಸ್ಮಾರಕಗಳು ಪ್ರತಿಬಿಂಬ ಕಂಗೋಳಿಸಿವೆ.

ಬಿರು ಬೇಸಿಗೆಯಿಂದ ದಣಿದಿದ್ದ ಬೆಂಗಳೂರಿಗೆ ತಂಪೆರೆದ ಮಳೆರಾಯ; ತಾಪಮಾನ ೩೮ ರಿಂದ ೨೩.೪ ಡಿಗ್ರಿಗೆ ಕುಸಿತ, ಮತ್ತಷ್ಟು ಮಳೆ ಸಾಧ್ಯತೆ

ಬೆಂಗಳೂರು: ಬರೊಬ್ಬರಿ ೧೫೯ ದಿನಗಳ ಬಳಿಕ ಬೆಂಗಳೂರಿನಲ್ಲಿ ಸುರಿದ ಮಳೆರಾಯ ಉದ್ಯಾನ ನಗರಿ ಕೊಂಚ ಉಸಿರಾಡುವಂತೆ ಮಾಡಿದ್ದು, ೩೮ ಡಿಗ್ರಿಗೆ ಏರಿದ್ದ ತಾಪಮಾನ ಇಂದು ಮಳೆ ಬಳಿಕ ೨೩.೪ ಡಿಗ್ರಿಗೆ ಕುಸಿದಿದೆ.

ಚೆನ್ನೈ: ಭಾರಿ ಮಳೆಗೆ ಹಲವರು ಬಲಿ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೈಚಾಂಗ್ ಎಂಬ ಚಂಡಮಾರುತ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ್ದು, ಚೆನ್ನೈನಲ್ಲಿ ಭಾರೀ ಮಳೆ ಸುರಿದಿದೆ.

ಬಿಬಿಎಂಪಿ ವಾರ್ ರೂಮ್ ಗೆ ಡಿಸಿಎಂ ದಿಢೀರ್ ಭೇಟಿ, ಪರಿಶೀಲನೆ, ಅಧಿಕಾರಿಗಳು, ಸಿಬ್ಬಂದಿಗೆ ಸೂಚನೆಗಳು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಮ್ ಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸೋಮವಾರ ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರಿಂದ ಬಾಗಿನ ಅರ್ಪಣೆ

ಬಳ್ಳಾರಿ: ಬಳ್ಳಾರಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಅಲ್ಲಿಪುರದ ಮಹಾದೇವ ತಾತ ಮಠ ಹತ್ತಿರದ ತುಂಗಭದ್ರಾ ಡ್ಯಾಂ ಮೂಲ ಮೇಲ್ಮಟ್ಟ ಹಾಗೂ ಕೆಳಮಟ್ಟದ ಕಾಲುವೆಗಳಿಗೆ (HLC / LLC) ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಶನಿವಾರ ಬಾಗಿನ ಅರ್ಪಿಸಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ವರುಣಾ

ಕೆ.ಆರ್.ಎಸ್ ಡ್ಯಾಂನ ಒಳವಹರಿವು ಬಾರಿ ಇಳಿಕೆ.
17,455 ಕ್ಯೂಸೆಕ್ ಗೆ ಇಳಿದ ಡ್ಯಾಂನ ಒಳಹರಿವು.
ನಿನ್ನೆ 32 ಸಾವಿರ ಇದ್ದ ಒಳಹರಿವು.

ಕರಾವಳಿ ಮತ್ತು ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ ಸಾಧ್ಯತೆ…!

ಬೆಂಗಳೂರು: ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Translate »
Scroll to Top