rain

ರಾಜ್ಯದ ದ.ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ| ಕರಾವಳಿಗೂ ಅಲರ್ಟ್ ಘೋಷಣೆ

ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ಜನರು ತತ್ತರಿಸಿ ಹೋಗಿದ್ದು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಬಿರುಗಾಳಿ ಸಹಿತ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದರೆ, ಮನೆಯ ಶೀಟ್ಗಳು ಹಾರಿ ಹೋಗಿವೆ. ಸಿಡಿಲಿಗೆ ಕುರಿಗಳು ಮೃತಪಟ್ಟಿವೆ.

ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲಿ ಉಂಟಾಗಲಿದೆ ಕೃತಕ ನೆರೆ ಪರಿಸ್ಥಿತಿ….!

ಬೆಂಗಳೂರು:   ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಹಲವೆಡೆ ಈಗಾಗಲೇ ಅನೇಕ ಅನಾಹುತಗಳು ಸಂಭವಿಸಿವೆ. ಬೆಂಗಳೂರಿನಲ್ಲಿಯೂ ಹಲವೆಡೆ ಕೃತಕ ನೆರೆ ಪರಿಸ್ಥಿತಿ ಉಂಟಾಗಿದೆ. ಕೆಲವು ದಿನಗಳ ಹಿಂದಷ್ಟೇ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ ಯುವತಿಯೊಬ್ಬರು ಮೃತಪಟ್ಟಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮುಂಗಾರು ಮಳೆಗೆ ಬೆಂಗಳೂರು ಹೇಗೆ ಸಿದ್ಧಗೊಂಡಿದೆ ಮತ್ತು ಮಹಾನಗರದಲ್ಲಿ ಪ್ರವಾಹ ಭೀತಿ ಎದುರಿಸುತ್ತಿರುವ ಎಷ್ಟು ಪ್ರದೇಶಗಳಿವೆ ಎಂಬುದನ್ನು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಸಮಿತಿಯ ಪಟ್ಟಿ ಮಾಡಿದೆ. ರಾಜ್ಯ ನೈಸರ್ಗಿಕ …

ಬೆಂಗಳೂರಲ್ಲಿ ಉಂಟಾಗಲಿದೆ ಕೃತಕ ನೆರೆ ಪರಿಸ್ಥಿತಿ….! Read More »

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ

ಕೊಪ್ಪಳ,: ಈ ವರ್ಷ ಕೊಪ್ಪಳದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅಪಾರ ಹಾನಿಯೂ ಸಂಭವಿಸಿದೆ. ಶಾಸಕರು, ಅಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪರಿಹಾರ ಒದಗಿಸುವ ಭರವಸೆ ಕೊಟ್ಟರು. ಕೊಪ್ಪಳ ತಾಲೂಕಿನ ಹಿರೇಹಳ್ಳ ಜಲಾಶಯ ಒಂದೇ ದಿನದಲ್ಲಿ ಭರ್ತಿಯಾಗಿದ್ದು ಶುಕ್ರವಾರ ನಾಲ್ಕು ಗೇಟುಗಳ ಮೂಲಕ ಅಪಾರ ಪ್ರಮಾಣದ ನೀರು ಹೊರಬಿಡಲಾಗಿದೆ. ಹಿರೇಹಳ್ಳದುದ್ದಕ್ಕೂ ಅಲ್ಲಲ್ಲಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ತುಂಬಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಎರಡು …

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ Read More »

ಕೆಸರುಗದ್ದೆಯಂತಾದ ಕುಷ್ಟಗಿ ಹಳೆ ಪ್ರವಾಸಿ ಮಂದಿರ

ಕುಷ್ಟಗಿ ; ಸತತವಾಗಿ ವಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕುಷ್ಟಗಿಯ ಹಳೇ ಪ್ರವಾಸಿ ಮಂದಿರವು ಕೆಸರು ಗದ್ದೆಯಂತೆ ಆಗಿದ್ದು ಕುಷ್ಟಗಿ ಲೋಖೋಪಯೋಗಿ ಇಲಾಖೆ ಸ್ವಚ್ಛತೆ ಗಳಿಸಿ ಮಳೆ ನೀರನ್ನು ಒಂದು ಕಡೆ ಹೋಗುವಂತೆ ಮಾಡಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಪ್ರವಾಸಿ ಮಂದಿರಕ್ಕೆ ಶ್ರೀ ಬಸವೇಶ್ವರ ಸರ್ಕಲ್ ನಿಂದ ಮಳೆ ನೀರು ನೇರವಾಗಿ ಬಂದು ಹಳೇ ಪ್ರವಾಸಿ ಮಂದಿರಕ್ಕೆ ಸೇರುತ್ತಿದ್ದು ನೇರವಾಗಿ ಪ್ರವಾಸಿ ಮಂದಿರದೊಳಗೆ ನುಗ್ಗುತ್ತಿದೆ ನುಗ್ಗಿದ ನೀರು ಬೇರೆಗಡೆ ಹೋಗದ ಕಾರಣ ಶೇಖರಣೆಗೊಂಡ ನೀರು …

ಕೆಸರುಗದ್ದೆಯಂತಾದ ಕುಷ್ಟಗಿ ಹಳೆ ಪ್ರವಾಸಿ ಮಂದಿರ Read More »

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ

ಬೆಂಗಳೂರು : ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವಾಹದಿಂದಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ ೫ ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ …

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ Read More »

ಗುಡುಗು ಸಿಡಿಲಿಗೆ ತಾಯಿ ಮಗ ಸಾವು

ಮೊಳಕಾಲ್ಮುರು : ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇಗಳಹಟ್ಟಿಯಲ್ಲಿ ನಿನ್ನೇ ಸಾಯಂಕಾಲ ಗುಡುಗು ಸಿಡಿಲು ಬಡಿದ ಪರಿಣಾಮಾ ತಾಯಿ ಮಾರಕ್ಕ 47 ವರ್ಷ ಮತ್ತು ಮಗ ವೆಂಕಟೇಶ್ 17ವರ್ಷ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾರೆ. ಇದನ್ನು ಅರಿತ ಮಾನ್ಯ ಸಾರಿಗೆ ಸಚಿವರು ಬಿ. ಶ್ರೀರಾಮುಲು ಸಂತಾಪ ವ್ಯಕ್ತ ಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಇವರು ಮಾನ್ಯ ಸಚಿವರು ಬಿ. ಶ್ರೀರಾಮುಲುರವರು ಸಿಡಿಲುನಿಂದ ಮೃತ ಪಟ್ಟ ಇವರಿಗೆ ಸಂತಾಪ ವ್ಯಕ್ತ ಪಡಿಸಿದರು ಹಾಗೂ ಸರ್ಕಾರದಿಂದ ಬರುವ 5ಲಕ್ಷ …

ಗುಡುಗು ಸಿಡಿಲಿಗೆ ತಾಯಿ ಮಗ ಸಾವು Read More »

ಬೆಳಂ ಬೆಳಗ್ಗೆ ಸಿದ್ದಾಪುರಕ್ಕೆ ತಾಪಂ ಇಓ ಭೇಟಿ, ಮಳೆ ಹಾನಿ ವೀಕ್ಷಣೆ

ಕಾರಟಗಿ : ತಾಲೂಕಿನ ಸಿದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಳೆ ಗಾಳಿ ಸಹಿತ ಆಲಿಕಲ್ಲು ಮಳೆಗೆ ಹಾನಿಯುಂಟಾದ ಮನೆಗಳಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಡಾ.ಡಿ.ಮೋಹನ್ ಅವರು ಶುಕ್ರವಾರ ಬೆಳಂಬೆಳಗ್ಗೆ 6.30ಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಗಾಳಿ, ಮಳೆಗೆ ಗ್ರಾಮದ ಕೆಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಜೊತೆಗೆ ಕೆಲ ಮನೆಗಳ ಟೀನ್ ಶೆಡ್ ಹಾರಿ ಹೋಗಿವೆ. ಇನ್ನೂ ಹಲವಾರು ಮನೆಗಳು ಹಾನಿಗಿಡಾಗಿದ್ದವು. ಬೆಳಂಬೆಳಗ್ಗೆ ಗ್ರಾಮಕ್ಕೆ ಡಾ.ಡಿ.ಮೋಹನ್ ಅವರು ಭೇಟಿ ನೀಡಿ ಹಾನಿಗೀಡಾದ ಎಲ್ಲ ಮನೆಗಳನ್ನು …

ಬೆಳಂ ಬೆಳಗ್ಗೆ ಸಿದ್ದಾಪುರಕ್ಕೆ ತಾಪಂ ಇಓ ಭೇಟಿ, ಮಳೆ ಹಾನಿ ವೀಕ್ಷಣೆ Read More »

Translate »
Scroll to Top