Rajanna

ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ : ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ಪ್ರಕರಣಗಳ ತಡೆಗೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಸ್.ಸಿ ಮತ್ತು ಎಸ್.ಟಿ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಪಾಲ್ಗೊಂಡು ಬಳ್ಳಾರಿ ಜಿಲ್ಲೆಯಲ್ಲಿ ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚಿಸಿದರು.

Translate »
Scroll to Top